newsics.com
ಹೈದ್ರಾಬಾದ್: ಇಲ್ಲೊಬ್ಬ ಯುಟ್ಯೂಬರ್ ಈ ನವಿಲನ್ನೇ ಕೊಂದು, ಅದರ ಮಾಂಸದ ಸಾರಿನ ರೆಸಿಪಿ ವಿಡಿಯೋವನ್ನು ತನ್ನ ಯುಟ್ಯೂಬ್ ಚಾನೆಲ್ ಅಲ್ಲಿ ಹಂಚಿಕೊಂಡಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಈ ಭೂಪನನ್ನು ಬಂಧಿಸಿದ್ದಾರೆ.

ಯುಟ್ಯೂಬರ್ ಪ್ರಣಯ್ ಕುಮಾರ್ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅರಣ್ಯಾಧಿಕಾರಿಗಳು ಆಗಸ್ಟ್ 11 ಭಾನುವಾರದಂದು ತಂಗಲ್ಲಪಲ್ಲಿಯಲ್ಲಿರುವ ಈತನ ನಿವಾಸಕ್ಕೆ ದಾಳಿ ನಡೆಸಿ, ಬಂಧಿಸಿದ್ದಾರೆ.
Sign in to your account