Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಚಿಕೆಬಿಟ್ಟು ನಡುರಸ್ತೆಯಲ್ಲೇ ಸ್ನಾನ ಮಾಡಿದ ಯುವಕ! ವೈರಲ್ ವಿಡಿಯೋ ನೋಡಿ
ದೇಶವೈರಲ್

ನಾಚಿಕೆಬಿಟ್ಟು ನಡುರಸ್ತೆಯಲ್ಲೇ ಸ್ನಾನ ಮಾಡಿದ ಯುವಕ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com
ಸೋಷಿಯಲ್‌ ಮೀಡಿಯಾದಲ್ಲಿ ರಾತ್ರೋ ರಾತ್ರಿ ಫೇಮಸ್‌ ಆಗಲು, ಲೈಕ್ಸ್‌ ಫಾಲೋವರ್ಸ್‌ ಗಿಟ್ಟಿಸಲು ಕೆಲವರು ಏನಾದರೊಂದು ಸರ್ಕಸ್‌ ಮಾಡುತ್ತಿರುತ್ತಾರೆ.

ಇಲ್ಲೊಬ್ಬ ಯುವಕ ಕೂಡ ಇಂತಹದ್ದೇ ಭಂಡ ಧೈರ್ಯ ಮಾಡಿದ್ದಾನೆ. ಚಾಲೆಂಜ್‌ ವಿಡಿಯೋ ಮಾಡುವ ಸಲುವಾಗಿ ನಾಚಿಕೆ ಬಿಟ್ಟು, ಸಾರ್ವಜನಿಕರ ಎದುರೇ ನಡುರಸ್ತೆಯಲ್ಲಿ ಸ್ನಾನ ಮಾಡಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.
ವಿಡಿಯೋ ಕ್ರಿಯೇಟರ್‌ ಸಚಿನ್‌ ಸಿಂಗ್‌ (lappusachin295) ಎಂಬುವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಯುವಕನೊಬ್ಬ ನಡುರಸ್ತೆಯಲ್ಲಿ ನಿಂತು ಸ್ನಾನ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಅಲ್ಲಿದ್ದ ಜನರು ಯುವಕನ ಈ ಅವತಾರವನ್ನು ಕಂಡು ಫುಲ್‌ ಶಾಕ್‌ ಆಗಿದ್ದಾರೆ.
ಜುಲೈ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ 9.8 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವು ಕಮೆಂಟ್ಸ್ ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಅಬ್ಬಬ್ಬಾ ಗೆಳೆಯ ಅದೇನ್‌ ಕಾನ್ಫಿಡೆನ್ಸ್‌ ನಿಂದು.. ಮೆಚ್ಚಲೇಬೇಕುʼ ಎಂಬ ಕಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಈ ದೃಶ್ಯ ತುಂಬಾ ತಮಾಷೆಯಾಗಿದೆʼ ಎಂದು ಹೇಳಿದ್ದಾರೆ.

https://www.instagram.com/reel/C99VRZjPIrU/?igsh=NHdvZHBzd3Z3cTI=

ನಿತ್ಯ ಬಾಳೆಹಣ್ಣು ತಿನ್ನಿ, ಬೆಡ್‌ರೂಮ್‌ನಲ್ಲಿ ಫುಲ್ ಖುಷಿಯಾಗಿರಿ!

ಬೀಚ್‌ನಲ್ಲಿ 50 ವರ್ಷದ ನಟಿಯ ಹಾಟ್ ಅವತಾರ; ಪಡ್ಡೆ ಹುಡುಗರ ಎದೆಬಡಿತ ಹೆಚ್ಚಿಸಿದ ಈ ನಟಿ!

ಈ ನಟಿ ಹಾಟ್ ಲುಕ್ ಗೆ ಫ್ಯಾನ್ಸ್ ಪಿಧಾ; ಇವಳು ಕಿರುತೆರೆ ನಟಿನಾ‌ ಅಂತಿದ್ದಾರೆ ನೆಟ್ಟಿಗರು!

ಅಮೀರ್ ಖಾನ್ ಕೂಡ ಇವಳ ಫ್ಯಾನ್! ಯಾರು ಆ ಸುಂದರಿ‌ ಗೊತ್ತಾ..?

TAGGED:The young man took a bath in the middle of the street out of shame! Watch the viral video
Share This Article
Facebook Twitter Copy Link Print
Previous Article ಅಸಭ್ಯವಾಗಿ ಮೆಸೇಜ್ ಮಾಡಿ ಮಂಚಕ್ಕೆ ಕರೆದ ಶಿಕ್ಷಕನಿಗೆ ಧರ್ಮದೇಟು; ಸಭ್ಯತೆಯ ಪಾಠ ಕಲಿಸಿದ ಜನ
Next Article ಗಂಡನಿಗೆ ಕೈಕೊಟ್ಟು ಸೊಸೆಯನ್ನೇ ಮದ್ವೆಯಾದ ಅತ್ತೆ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?