Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕ್ಯಾನ್ಸರ್‌ನಿಂದ ಹೆಚ್ಚಲಿದೆ ಸಾವು: ಪುರುಷರೇ ಹುಷಾರು
ದೇಶಪ್ರಮುಖ

ಕ್ಯಾನ್ಸರ್‌ನಿಂದ ಹೆಚ್ಚಲಿದೆ ಸಾವು: ಪುರುಷರೇ ಹುಷಾರು

Share
2 Min Read
SHARE

newsics.com

ನವದೆಹಲಿ: 2050 ರ ವೇಳೆಗೆ ಪುರುಷರಲ್ಲಿ ಕ್ಯಾನ್ಸರ್ ಮತ್ತು ಸಾವು ನೋವುಗಳ ಸಂಖ್ಯೆ ಏರಿಕೆಯಾಗಲಿದೆ ಎಂದು ಅಧ್ಯಯನವೊಂದು ಹೇಳಿದೆ.

ಅಮೇರಿಕನ್ ಕ್ಯಾನ್ಸರ್ ಸೊಸೈಟಿಯ ಪೀರ್- ರಿವ್ಯೂಡ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನದಲ್ಲಿ 2022 ರಿಂದ 2050 ರ ನಡುವೆ ಕ್ಯಾನ್ಸರ್ ಸಮಸ್ಯೆಯು ಜಾಗತಿಕವಾಗಿ ಶ ನಿಂದ ಹೆಚ್ಚುವ ಸಾವುಗಳಲ್ಲಿ ಶೇಕಡಾ 93 ರಷ್ಟು ಹೆಚ್ಚಳವಾಗಿದೆ ಎಂದು ಸಂಶೋಧಕರು ಅಂದಾಜಿಸಿದ್ದಾರೆ. ಈ ಸಂಖ್ಯೆ 2022 ರಲ್ಲಿ 5.4 ಮಿಲಿಯನ್ ನಿಂದ 2050 ರಲ್ಲಿ 10.5 ಮಿಲಿಯನ್ ಗೆ ಏರುವ ನಿರೀಕ್ಷೆಯಿದೆ.
ಪುರುಷರಲ್ಲಿ ಕ್ಯಾನ್ಸರ್ ಸಂಭವ ಮತ್ತು ಮರಣವನ್ನು ಅಂದಾಜು ಮಾಡಲು, ಸಂಶೋಧಕರು 185 ದೇಶಗಳಿಂದ ಡೇಟಾವನ್ನು ಸಂಗ್ರಹಿಸಲಾಗಿತ್ತು.

ಪುರುಷರು ಮಹಿಳೆಯರಿಗಿಂತ ಹೆಚ್ಚು ಧೂಮಪಾನ ಮತ್ತು ಮದ್ಯಪಾನ ಮಾಡುವುದರಿಂದ, ಇದು ಕ್ಯಾನ್ಸರ್ ಮತ್ತು ಅದಕ್ಕೆ ಸಂಬಂಧಿತ ಸಾವುನೋವುಗಳ ಅಪಾಯವನ್ನು ಹೆಚ್ಚಿಸುತ್ತದೆ. ಇದಲ್ಲದೆ, ಪುರುಷರು ಕ್ಯಾನ್ಸರ್ ಸಂಬಂಧಿಸಿದ ಲಕ್ಷಣಗಳು ಕಂಡು ಬಂದಾಗ, ಪರೀಕ್ಷಿಸಿಕೊಳ್ಳಲು ವೈದ್ಯರ ಬಳಿ ಬರುವ ಸಾಧ್ಯತೆ ತುಂಬಾ ಕಡಿಮೆ ಮತ್ತು ಕೆಲಸದಲ್ಲಿ ಕ್ಯಾನ್ಸರ್ ಕಾರಕಗಳಿಗೆ ಒಡ್ಡಿಕೊಳ್ಳುವ ಸಾಧ್ಯತೆ ಹೆಚ್ಚು ಎಂದು ಅಧ್ಯಯನ ವಿವರಿಸಿದೆ.

ವಯಸ್ಸಾದವರಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ
65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿ ಕ್ಯಾನ್ಸರ್ ಕಂಡುಬರುತ್ತಿದ್ದು, ಯುವಕರಿಗೆ ಹೋಲಿಸಿದರೆ ಅವರು ಬದುಕುಳಿಯುವ ಪ್ರಮಾಣ ಕಡಿಮೆ ಆಗಿದೆ. ಏಕೆಂದರೆ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದಿರುವುದು, ಅನಾರೋಗ್ಯ ಕೊನೆ ಹಂತಕ್ಕೆ ಹೋದಾಗ ರೋಗನಿರ್ಣಯ ಮಾಡಲಾಗುತ್ತದೆ ಎಂದು ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ.

ವಯಸ್ಸಾದವರಲ್ಲಿ ಕ್ಯಾನ್ಸರ್ ನಿಂದ ಸಂಭವಿಸಬಹುದಾದ ಸಾವು 3.4 ಮಿಲಿಯನ್ ನಿಂದ 7.7 ಮಿಲಿಯನ್ ಗೆ ಏರುವ ನಿರೀಕ್ಷೆಯಿದೆ. ಅಲ್ಲದೆ ಕ್ಯಾನ್ಸರ್ ಪ್ರಕರಣಗಳು 2022 ರಲ್ಲಿ 6 ಮಿಲಿಯನ್ ನಿಂದ 2050 ರ ವೇಳೆಗೆ 13.1 ಮಿಲಿಯನ್ ಗೆ ಏರುವ ಸಂಭವವಿದೆ ಎಂದು ಅಂದಾಜಿಸಲಾಗಿದೆ.
ಯಾವ ರೀತಿಯ ಕ್ಯಾನ್ಸರ್ ಹೆಚ್ಚಾಗುತ್ತದೆ?
2050 ರಲ್ಲಿ ಜಾಗತಿಕವಾಗಿ ಕ್ಯಾನ್ಸರ್ ಪ್ರಕರಣಗಳು ಮತ್ತು ಸಾವುಗಳು ಹೆಚ್ಚಾಗಲು ಶ್ವಾಸಕೋಶದ ಕ್ಯಾನ್ಸರ್ ಪ್ರಮುಖ ಕಾರಣವಾಗಿದೆ ಎಂದು ಊಹಿಸಲಾಗಿದೆ.

2022 ರಿಂದ 2050 ರವರೆಗೆ ಶೇಕಡಾ 87 ಕ್ಕಿಂತ ಹೆಚ್ಚಾಗಿದೆ. ಇದರ ನಂತರ ಪ್ರಾಸ್ಟೇಟ್ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ ಬರುತ್ತದೆ. ಅಲ್ಲದೆ 2050 ರ ವೇಳೆಗೆ ಮೂತ್ರಕೋಶದ ಕ್ಯಾನ್ಸರ್ ಹೆಚ್ಚು ಮಾರಣಾಂತಿಕವಾಗಲಿದೆ ಎಂದು ನಿರೀಕ್ಷಿಸಲಾಗಿದ್ದರೂ, ಚರ್ಮದ ಕ್ಯಾನ್ಸರ್ ಹೆಚ್ಚಿನ ಸಾವುಗಳಿಗೆ ಕಾರಣವಾಗಬಹುದು ಎಂಬುದು ಅಧ್ಯಯನಗಳಿಂದ ತಿಳಿದುಬಂದಿದೆ

‘ಡಿಜಿಟಲ್ ಅರೆಸ್ಟ್’ ಅಂದ್ರೇನು ಗೊತ್ತಾ..? ಬ್ರೈನ್ ಕೂಡ ಹೈಜಾಕ್ ಆಗುತ್ತೆ… ಹುಷಾರಾಗಿರಿ!

TAGGED:Death due to cancer will increase: Men beware
Share This Article
Facebook Twitter Copy Link Print
Previous Article ಅಶ್ಲೀಲ ಚಿತ್ರ ವ್ಯಸನಿಯಾಗಿದ್ದ ಹೆಣ್ಣು ಬಾಕ ಅದೆಂಥಾ ಕ್ರೂರಿ?
Next Article ಕಾರಿನಲ್ಲೇ ಇಬ್ಬರು ಯುವತಿಯರ ಜೊತೆ ಯುವಕನ ಸರಸ ಸಲ್ಲಾಪ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?