Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಬ್ಯೂಟಿಫುಲ್ ಆಗಿ ಕಾಣಲು ಏನೆಲ್ಲಾ ಮಾಡಬೇಕು ಗೊತ್ತಾ?
ಲೈಫ್‌ಸ್ಟೈಲ್

ಬ್ಯೂಟಿಫುಲ್ ಆಗಿ ಕಾಣಲು ಏನೆಲ್ಲಾ ಮಾಡಬೇಕು ಗೊತ್ತಾ?

Share
1 Min Read
SHARE

newsics.com
ಪ್ರತಿಯೊಬ್ಬರೂ ತಾವು ಯಂಗ್ ಮತ್ತು ಸುಂದರವಾಗಿ ಕಾಣಬೇಕೆಂದು ಬಯಸುತ್ತಾರೆ. ಹೀಗಾಗಿ ಸಾಕಷ್ಟು ಕಸರತ್ತನ್ನು ನಡೆಸುತ್ತಾರೆ.
ಸಣ್ಣ ವಯಸ್ಸಿನಲ್ಲಿ ವಯಸ್ಸಾದಂತೆ ಕಾಣುವುದು, ಕಣ್ಣಿನ ಸುತ್ತ ಕಪ್ಪು ವರ್ತುಲ, ಅಷ್ಟೇ ಏಕೆ ವಯಸ್ಸು ಹೆಚ್ಚಾದಂತೆ ಅದರ ಪರಿಣಾಮಗಳು ನಮ್ಮ ಮುಖದ ಮೇಲೆ ಗೋಚರಿಸುತ್ತವೆ. ಮುಖದ ಮೇಲೆ ಸುಕ್ಕುಗಳು, ಗೆರೆಗಳು ಮತ್ತು ಚರ್ಮವು ಕಪ್ಪಾಗುವುದು ಹೀಗೆ ಸಾಕಷ್ಟು ತೊಂದರೆಗಳು ಕಾಣಿಸುತ್ತವೆ. ಇದಕ್ಕೆ ಉತ್ತಮ ಪರಿಹಾರ ನಿಮ್ಮ ಕೈಯಲ್ಲಿದೆ. ನಿಮ್ಮ ಆಹಾರ ಕ್ರಮದಲ್ಲಿ ಕೆಲವು ಪದಾರ್ಥಗಳನ್ನು ಸೇರಿಸುವುದರಿಂದ ನೀವು ದೀರ್ಘಕಾಲದವರೆಗೂ ಯಂಗ್ ಆಗಿ ಇರಬಹುದಾಗಿದೆ.

ಆರೋಗ್ಯಕರ ಆಹಾರವು ನಿಮ್ಮನ್ನು ಯುವ ಮತ್ತು ದೀರ್ಘಕಾಲದವರೆಗೆ ಫಿಟ್ ಆಗಿ ಇರಿಸಬಹುದು. ನಿಮ್ಮ ಆಹಾರದಲ್ಲಿ ಹಣ್ಣುಗಳು, ಹಸಿರು ತರಕಾರಿಗಳು, ಒಣ ಹಣ್ಣುಗಳು, ಬೀಜಗಳು ಮತ್ತು ಡೈರಿ ಉತ್ಪನ್ನಗಳು ಇರಬೇಕು. ಅದರಲ್ಲೂ 30 ವರ್ಷದ ನಂತರ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಬೇಕು. ನೀವು ಫೈಬರ್ ಸಮೃದ್ಧವಾಗಿರುವ ಪೌಷ್ಟಿಕ ಆಹಾರವನ್ನು ಸೇವಿಸಿದಾಗ, ನಿಮ್ಮ ಚರ್ಮವು ಒಳಗಿನಿಂದ ಆರೋಗ್ಯಕರವಾಗಿರುತ್ತದೆ ಮತ್ತು ವಯಸ್ಸಾದ ಚಿಹ್ನೆಗಳು ತ್ವರಿತವಾಗಿ ಕಂಡುಬರುವುದಿಲ್ಲ.

ನೀವು ಫಿಟ್ ಆಗಿರಲು ಬಯಸಿದರೆ ಪ್ರತಿದಿನ ವ್ಯಾಯಾಮ ಮಾಡಿ. ಸಕ್ರಿಯ ಜೀವನಶೈಲಿಯೊಂದಿಗೆ, ನೀವು ದೀರ್ಘಕಾಲದವರೆಗೆ ಫಿಟ್ ಮತ್ತು ಯಂಗ್ ಆಗಿ ಕಾಣಬಹುದು. ನೀವು ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡಬೇಕು. ಜಿಮ್‌ಗೆ ಹೋಗಬೇಕಂತ ಏನೂ ಇಲ್ಲ. ಮನೆಯಲ್ಲಿಯೂ ಕೂಡ ನೀವು ಕೆಲವು ಸಣ್ಣ ಪುಟ್ಟ ವ್ಯಾಯಾಮಗಳನ್ನು ಮಾಡಬಹುದು. ನಡಿಗೆ, ಯೋಗ ಮತ್ತು ಸೈಕ್ಲಿಂಗ್ ಮೂಲಕವೂ ನಿಮ್ಮನ್ನು ನೀವು ಫಿಟ್ ಆಗಿಟ್ಟುಕೊಳ್ಳಬಹುದು.

TAGGED:Do you know what to do to look beautiful?
Share This Article
Facebook Twitter Copy Link Print
Previous Article ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ
Next Article ʼವಿಶ್ವ ಶ್ರೇಷ್ಠ ಕನ್ನಡಿಗ 2024ʼ ಪ್ರಶಸ್ತಿಗೆ ಶ್ರೀರಾಮ ವಿಗ್ರಹದ ರೂವಾರಿ ಅರುಣ್ ಯೋಗಿರಾಜ್‌ ಆಯ್ಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?