ಕನ್ನಡಿಗ ದೊಡ್ಡ ಗಣೇಶ್ ಕೀನ್ಯಾ ಪುರುಷರ ತಂಡದ ಹೆಡ್ ಕೋಚ್
newsics.com ಬೆಂಗಳೂರು: ಕರ್ನಾಟಕ ಹಾಗೂ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೀನ್ಯಾ ಪುರುಷರ ತಂಡದ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ದೊಡ್ಡ ಗಣೇಶ್ ಅವರ ಮಾರ್ಗದರ್ಶನದಲ್ಲಿ ಕೀನ್ಯಾ ತಂಡ ಉತ್ತಮ ಪ್ರದರ್ಶನ ನೀಡಿದ್ರೆ, ಒಪ್ಪಂದ ವಿಸ್ತರಣೆ ಆಗುವ ಸಾಧ್ಯತೆ ಇದೆ. ಒಂದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕ್ರಿಕೆಟ್ ಕೀನ್ಯಾ ಸಿಇಒ ರೊನಾಲ್ಡ್ ಬುಕುಸಿ ಪ್ರಕಟಣೆ ಹೊರಡಿಸಿದ್ದಾರೆ. ಭಾರತದ ಈ ದಿಗ್ಗಜ ದೊಡ್ಡ ಗಣೇಶ್ ಆಟಗಾರನನ್ನು ತಂಡದ ಮುಖ್ಯ ಕೋಚ್ ಆಗಿ … Continue reading ಕನ್ನಡಿಗ ದೊಡ್ಡ ಗಣೇಶ್ ಕೀನ್ಯಾ ಪುರುಷರ ತಂಡದ ಹೆಡ್ ಕೋಚ್
Copy and paste this URL into your WordPress site to embed
Copy and paste this code into your site to embed