Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕ್ಯಾಪ್ಟನ್ ಹುತಾತ್ಮ, ನಾಲ್ವರು ಉಗ್ರರ ಹತ್ಯೆ
ಪ್ರಮುಖ

ಕ್ಯಾಪ್ಟನ್ ಹುತಾತ್ಮ, ನಾಲ್ವರು ಉಗ್ರರ ಹತ್ಯೆ

Share
1 Min Read
SHARE

newsics.com

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಎನ್‌ಕೌಂಟರ್‌ನಲ್ಲಿ ಸೇನಾ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ.

ಕ್ಯಾಪ್ಟನ್ ದೀಪಕ್ ಸಿಂಗ್ ಹುತಾತ್ಮ ಯೋಧ ಎಂದು ತಿಳಿದು ಬಂದಿದೆ. ಶಿವಗಢ-ಅಸ್ಸಾರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.

ಉಗ್ರರ ಬಳಿ ಕಾರ್ಬೈನ್ ಬಂದೂಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ತಿಳಿದುಬಂದಿದೆ.

ಇತ್ತ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.

TAGGED:The operation was carried out on the suspicion that militants were hiding in the Shivgarh-Assar area
Share This Article
Facebook Twitter Copy Link Print
Previous Article ಪ್ರತಿಭಟನೆಯ ಹೆಸರಿನಲ್ಲಿ ವಿನಾಶದ ನೃತ್ಯ; ಬಾಂಗ್ಲಾ ತೊರೆದ ಶೇಕ್ ಹಸೀನಾ ಮೊದಲ ಹೇಳಿಕೆ
Next Article ಬೆಂಗಳೂರಿನಲ್ಲಿ ಕುಕ್ಕರ್ ಸ್ಫೋಟಕ್ಕೆ ಓರ್ವ ಸಾವು; ನಿಜಕ್ಕೂ ನಡೆದದ್ದೇನು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?