Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಕುಕ್ಕರನ್ನೇ ಮದುವೆಯಾದ ಯುವಕ!
ವಿದೇಶವೈರಲ್

ಕುಕ್ಕರನ್ನೇ ಮದುವೆಯಾದ ಯುವಕ!

Share
1 Min Read
SHARE

newsics.com
ಇಂಡೋನೇಷ್ಯಾದಲ್ಲಿ ಯುವಕನೊರ್ವ ವಿಶಿಷ್ಟ ಹಾಗೂ ವಿಚಿತ್ರ ರೀತಿಯಲ್ಲಿ ವಿವಾಹವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಯುವಕ ಕುಕ್ಕರನ್ನೇ ಮದುವೆಯಾಗಿದ್ದಾನೆ.
ಈ ಯುವಕನ ಮದುವೆಯ ಫೋಟೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ. ಮಧುಮಗ ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಕುಕ್ಕರ್‌ನ ಮೇಲ್ಭಾಗಕ್ಕೆ ಹುಡುಗಿಯಂತೆ ಶಾಲು ಹೊಂದಿಸಿ, ಮುತ್ತಿಡುತ್ತಿರುವುದು ಫೋಟೋದಲ್ಲಿ ಸೆರೆಯಾಗಿದೆ.


ಈ ಯುವಕನನ್ನು ಖೋಯಿರುಲ್ ಅನಮ್ ಎಂದು ಗುರುತಿಸಲಾಗಿದ್ದು, ಸಾಕಷ್ಟು ವರ್ಷಗಳಿಂದ ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದ. ಹುಡುಗಿ ಸಿಗದೇ ಬೇಸತ್ತು ಈಗ ಕುಕ್ಕರನ್ನೇ ತನ್ನ ಪತ್ನಿಯನ್ನಾಗಿ ಸ್ವೀಕರಿಸಿದ್ದಾನೆ. ಕುಕ್ಕರ್ ತನಗೆ ಯಾವತ್ತೂ ಮೋಸ ಮಾಡಲ್ಲ. ಜತೆಗೆ ಅಡುಗೆಯಲ್ಲಿ ಪರಿಣಿತಳು. ಹಾಗಾಗಿ ಸಂಗಾತಿಯಾಗಿ ಆರಿಸಿಕೊಳ್ಳುತ್ತಿದ್ದೇನೆ ಎಂದು ಕುಕ್ಕರ್ ಜತೆ ಮದುವೆಯ ಬಗ್ಗೆ ಈತ ಹೇಳಿಕೊಂಡಿರುವುದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ನಾಗ ಚೈತನ್ಯ ಎಂಗೇಜ್ ಬಳಿಕ ಸಮಂತಾ ಸೀಕ್ರೆಟ್ ಪೋಸ್ಟ್!

ಧರೆಗಿಳಿದ ಅಪ್ಸರೆ! ಸೀರೆ ಉಟ್ಟರೆ ಅಮ್ಮನ ಪಡಿಯಚ್ಚು ಯಾರು ಈ ಸುಂದರಿ ಗೊತ್ತಾ.?

TAGGED:A young man married to a cook; Do you know why?
Share This Article
Facebook Twitter Copy Link Print
Previous Article ಆ. 23ಕ್ಕೆ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಣೆ; ಏನಿದರ ವಿಶೇಷತೆ?
Next Article ಗಗನಯಾನ ಕಾರ್ಯಕ್ರಮ ಪ್ರದರ್ಶಿಸಿದ ISRO

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?