newsics.com ಇಂಡೋನೇಷ್ಯಾದಲ್ಲಿ ಯುವಕನೊರ್ವ ವಿಶಿಷ್ಟ ಹಾಗೂ ವಿಚಿತ್ರ ರೀತಿಯಲ್ಲಿ ವಿವಾಹವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಯುವಕ ಕುಕ್ಕರನ್ನೇ ಮದುವೆಯಾಗಿದ್ದಾನೆ. ಈ ಯುವಕನ ಮದುವೆಯ ಫೋಟೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ. ಮಧುಮಗ ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಕುಕ್ಕರ್‌ನ ಮೇಲ್ಭಾಗಕ್ಕೆ ಹುಡುಗಿಯಂತೆ ಶಾಲು ಹೊಂದಿಸಿ, ಮುತ್ತಿಡುತ್ತಿರುವುದು ಫೋಟೋದಲ್ಲಿ ಸೆರೆಯಾಗಿದೆ. ಈ ಯುವಕನನ್ನು ಖೋಯಿರುಲ್ ಅನಮ್ ಎಂದು ಗುರುತಿಸಲಾಗಿದ್ದು, ಸಾಕಷ್ಟು ವರ್ಷಗಳಿಂದ ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದ. ಹುಡುಗಿ ಸಿಗದೇ ಬೇಸತ್ತು ಈಗ ಕುಕ್ಕರನ್ನೇ ತನ್ನ ಪತ್ನಿಯನ್ನಾಗಿ ಸ್ವೀಕರಿಸಿದ್ದಾನೆ. … Continue reading ಕುಕ್ಕರನ್ನೇ ಮದುವೆಯಾದ ಯುವಕ!
Copy and paste this URL into your WordPress site to embed
Copy and paste this code into your site to embed