ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ

newsics.com ಉತ್ತರಾಖಂಡ: ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಪೊಲೀಸರು ಆರೋಪಿಯನ್ನು ಗುರುತಿಸಿ, ಬಂಧಿಸಿದ್ದಾರೆ. ಗದರ್‌ಪುರದ ಇಸ್ಲಾಂನಗರದ ಮಹಿಳೆ ಉತ್ತರಾಖಂಡದ ನೈನಿತಾಲ್‌ನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದರು. ಆಕೆ ತನ್ನ 11 ವರ್ಷದ ಮಗಳೊಂದಿಗೆ ಬಿಲಾಸ್‌ಪುರ ಕಾಲೋನಿಯಲ್ಲಿ ವಾಸಿಸುತ್ತಿದ್ದರು. ಆಕೆ ಹಲವು ದಿನಗಳಿಂದ ನಾಪತ್ತೆಯಾಗಿದ್ದರು. ಜುಲೈ 31ರಂದು ಆಕೆಯ ಸಹೋದರಿ ನಾಪತ್ತೆಯಾದ ತಂಗಿಯನ್ನು ಹುಡುಕಿಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದರು. ಇದಾದ … Continue reading ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ