ದೆಹಲಿಯಲ್ಲೂ ನಂದಿನಿ ಹವಾ: ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್‌ನಿಂದ ನಿತ್ಯ 1 ಲಕ್ಷ ಲೀಟರ್ ಹಾಲು‌ ಪೂರೈಕೆ

newsics.com ನವದೆಹಲಿ/ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ (ಕೆಎಂಎಫ್) ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ. ಈಗಾಗಲೇ ಕರ್ನಾಟಕದ ನಂದಿನಿ ಹಾಲು ದೇಶದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಉತ್ತಮ ಸ್ಥಾನವನ್ನು ಹೊಂದಿದ್ದು, ನಮ್ಮ ರಾಜ್ಯ ಮಾತ್ರವಲ್ಲದೇ ನೆರೆ ಹೊರೆ ರಾಜ್ಯಗಳು, ದೇಶ ವಿದೇಶಗಳಲ್ಲಿಯೂ ಮಾರಾಟ ಆಗುತ್ತಿದೆ. ನಂದಿನಿ ಬ್ರ್ಯಾಂಡ್‌ನ ಟೆಟ್ರಾ ಪ್ಯಾಕ್ ಹಾಲನ್ನು ನಮ್ಮ ದೇಶದ ಸೈನಿಕರಿಗೂ … Continue reading ದೆಹಲಿಯಲ್ಲೂ ನಂದಿನಿ ಹವಾ: ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್‌ನಿಂದ ನಿತ್ಯ 1 ಲಕ್ಷ ಲೀಟರ್ ಹಾಲು‌ ಪೂರೈಕೆ