Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಲ ಬಾಧೆ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಕರ್ನಾಟಕ

ಸಾಲ ಬಾಧೆ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

Share
0 Min Read
SHARE

newsics.com

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ ಮಗಳು ನಾಗಶ್ರೀ(13) ಎಂದು ಗುರುತಿಸಲಾಗಿದೆ.

ಮೃತ ಶ್ರೀನಿವಾಸ್ ಕಾರು ಚಾಲಕನಾಗಿದ್ದರು ಮತ್ತು ಅವರ ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್ ಭಾರೀ ಪ್ರಮಾಣದಲ್ಲಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು

ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ

TAGGED:Debt burden: End of life for three of the same family
Share This Article
Facebook Twitter Copy Link Print
Previous Article ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ
Next Article ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ರಾಹುಲ್ ಗಾಂಧಿಗೆ ಅಪಮಾನ!

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?