Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈತರಿಗೆ ವರವಾದ ವರಮಹಾಲಕ್ಷ್ಮಿ ಹಬ್ಬ ಗಗನಕ್ಕೇರಿದ ಹೂ, ಹಣ್ಣು, ತರಕಾರಿ ಬೆಲೆ
ಕರ್ನಾಟಕ

ರೈತರಿಗೆ ವರವಾದ ವರಮಹಾಲಕ್ಷ್ಮಿ ಹಬ್ಬ ಗಗನಕ್ಕೇರಿದ ಹೂ, ಹಣ್ಣು, ತರಕಾರಿ ಬೆಲೆ

Share
1 Min Read
SHARE

newsics.com

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬ ಬಂದ್ರೆ ಸಾಕು, ಹೂ ಹಣ್ಣು ಸೇರಿದಂತೆ ತರಕಾರಿ ಬೆಲೆ ಗಗನಕ್ಕೇರಿದೆ.

ಇನ್ನು ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ಹೂ, ಹಣ್ಣುಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ. ವರಮಹಾಲಕ್ಷ್ಮಿ ಹಬ್ಬ ರೈತರಿಗೆ ವರವಾದರೆ, ಗ್ರಾಹಕರಿಗೆ ಹೊರೆಯಾದಂತಾಗಿದೆ.

ಹೂಗಳಿಗೆ ಕೆ.ಜಿ ಸೇವಂತಿ, ಕೆಜಿ ರೋಜ್ ಬೆಲೆ ಇನ್ನೂರು ರೂಪಾಯಿಯಾದರೆ, ಕೆಜಿ ಚೆಂಡು ಹೂ ಬೆಲೆ ನೂರು ರೂಪಾಯಿ, ಇತ್ತ ಕನಕಾಂಬರ, ಕಾಕಡ ಬೆಲೆ ಐನೂರು ರೂಪಾಯಿ. ಜೊತೆಗೆ ಸುಗಂಧ ರಾಜನ ಇನ್ನೂರು ರೂಪಾಯಿಗೆ ಮಾರಾಟವಾಗುತ್ತಿದೆ.

ಹೂ. ಹಣ್ಣು, ತರಕಾರಿ ಸೇರಿದಂತೆ ಯಾವುದೇ ವಸ್ತು ಕೊಂಡರೂ ಕೈ ಸುಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೂ ಹೂ ಹಣ್ಣು ತರಕಾರಿ ಬೆಲೆ ಏರಿಕೆಯಾಗಿರುವುದಕ್ಕೆ ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ.

Share This Article
Facebook Twitter Copy Link Print
Previous Article ಗಗನಯಾನ ಕಾರ್ಯಕ್ರಮ ಪ್ರದರ್ಶಿಸಿದ ISRO
Next Article ಚಲಿಸುತ್ತಿರುವ ರೈಲಿನಿಂದಲೇ ಬೇರ್ಪಟ್ಟ ಎರಡು ಬೋಗಿಗಳು: ವಿಡಿಯೋ ನೋಡಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?