Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬೋಲ್ಡ್ ಫೋಟೋಶೂಟ್, ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದ ಹಾಟ್ ‘ಗೌರಿ’..!
ಮನರಂಜನೆ

ಬೋಲ್ಡ್ ಫೋಟೋಶೂಟ್, ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದ ಹಾಟ್ ‘ಗೌರಿ’..!

Share
1 Min Read
SHARE

newsics.com

ಬಿಗ್ ಬಾಸ್ ಸ್ಪರ್ಧಿಯಾಗಿದ್ದ ನಟಿ ಸಾನ್ಯಾ ಅಯ್ಯರ್ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಲು ತುದಿಗಾಲಿನಲ್ಲಿ ನಿಂತಿದ್ದಾರೆ. ಸದಾ ಸ್ಟೈಲಿಶ್ ಹಾಗೂ ಬೋಲ್ಡ್ ಫೋಟೋಶೂಟ್ ಮೂಲಕ ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಸಖತ್ ಹಾಟ್ ಆಗಿ ನಟಿ ಸಾನ್ಯಾ ಅಯ್ಯರ್ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.

ಪುಟ್ಟಗೌರಿ ಪಾತ್ರ ಮಾಡಿ ಇಡೀ ಕರುನಾಡ ಜನರ ಮನಸ್ಸು ಗೆದ್ದಿದ್ದರು ನಟಿ ಸಾನ್ಯಾ ಐಯ್ಯರ್, ಇದೀಗ ನಟಿ ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಸಖತ್ ಸ್ಟೈಲಿಶ್ ಫೋಟೋಗಳನ್ನು ನಟಿ ಸಾನ್ಯಾ ಹಂಚಿಕೊಂಡಿದ್ದಾರೆ. ಸಖತ್ ಹಾಟ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.

ಯಾವ ಬಾಲಿವುಡ್ ಬ್ಯೂಟಿಗೂ ಸಾನ್ಯಾ ಅಯ್ಯರ್ ಕಡಿಮೆ ಇಲ್ಲ. ನಟಿಯ ಫೋಟೋಗಳಿಗೆ ಲೈಕ್‌ಗಳ ಸುರಿಮಳೆ ಆಗಿದೆ. ಸ್ಟೈಲಿಶ್ ಡ್ರೆಸ್ನಲ್ಲಿ ಪೋಸ್ ಕೊಟ್ಟ ನಟಿ ಸಾನ್ಯಾ ಅಯ್ಯರ್, ಕೈಗೆ ಗೌರಿ ಸಿನಿಮಾ ಗ್ಲೌಸ್ ತೊಟ್ಟು, ಸಿನಿಮಾ ಪ್ರಮೋಷನಲ್ ಕೂಡ ಮಾಡಿದ್ದಾರೆ. ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಸಿನಿಮಾದಲ್ಲಿ ಸಾನ್ಯಾ ಅಯ್ಯರ್ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದಾರೆ. ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್‌ಗೆ ಸಾನ್ಯಾ ಜೋಡಿಯಾಗಿದ್ದಾರೆ.

ನಾನು ಸಿಂಗಲ್ ಅಲ್ಲ ಎಂದ ಕೀರ್ತಿ ಸುರೇಶ್ ಮಿಂಗಲ್ ಆಗಿರೋದು ಯಾರ ಜತೆ?

ಮಹಿಳೆಯ ಲೈಂಗಿಕಾಸಕ್ತಿ ಹೆಚ್ಚಿಸಲು ಹೀಗೆ ಮಾಡಿ…!

ಡಿಫರೆಂಟ್ ಲುಕ್ ನಲ್ಲಿ ‘ನಮ್ಮು’; ಏನಾದ್ರೂ ವಿಶೇಷ ಉಂಟಾ?

TAGGED:Hot 'Gauri' stole the sleep of the boys through bold photo shoot..!
Share This Article
Facebook Twitter Copy Link Print
Previous Article ನಾನು ಸಿಂಗಲ್ ಅಲ್ಲ ಎಂದ ಕೀರ್ತಿ ಸುರೇಶ್ ಮಿಂಗಲ್ ಆಗಿರೋದು ಯಾರ ಜತೆ?
Next Article ಮಹಿಳೆಯ ಲೈಂಗಿಕಾಸಕ್ತಿ ಹೆಚ್ಚಿಸಲು ಹೀಗೆ ಮಾಡಿ…!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?