ಬೋಲ್ಡ್ ಫೋಟೋಶೂಟ್, ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದ ಹಾಟ್ ‘ಗೌರಿ’..!

newsics.com ಬಿಗ್ ಬಾಸ್ ಸ್ಪರ್ಧಿಯಾಗಿದ್ದ ನಟಿ ಸಾನ್ಯಾ ಅಯ್ಯರ್ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಲು ತುದಿಗಾಲಿನಲ್ಲಿ ನಿಂತಿದ್ದಾರೆ. ಸದಾ ಸ್ಟೈಲಿಶ್ ಹಾಗೂ ಬೋಲ್ಡ್ ಫೋಟೋಶೂಟ್ ಮೂಲಕ ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಸಖತ್ ಹಾಟ್ ಆಗಿ ನಟಿ ಸಾನ್ಯಾ ಅಯ್ಯರ್ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಪುಟ್ಟಗೌರಿ ಪಾತ್ರ ಮಾಡಿ ಇಡೀ ಕರುನಾಡ ಜನರ ಮನಸ್ಸು ಗೆದ್ದಿದ್ದರು ನಟಿ ಸಾನ್ಯಾ ಐಯ್ಯರ್, ಇದೀಗ ನಟಿ ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಸಖತ್ ಸ್ಟೈಲಿಶ್ ಫೋಟೋಗಳನ್ನು ನಟಿ ಸಾನ್ಯಾ ಹಂಚಿಕೊಂಡಿದ್ದಾರೆ. ಸಖತ್ ಹಾಟ್ ಆಗಿ … Continue reading ಬೋಲ್ಡ್ ಫೋಟೋಶೂಟ್, ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದ ಹಾಟ್ ‘ಗೌರಿ’..!