ಬಿಸಿಲಿನ ತಾಪ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ವೇಳೆ ಕುಸಿದುಬಿದ್ದ ಮಕ್ಕಳು, ಪೊಲೀಸರು; ಆಸ್ಪತ್ರೆಗೆ ದಾಖಲು

newsics.com ಚಿಕ್ಕಬಳ್ಳಾಪುರ/ ರಾಯಚೂರು: ಸ್ವಾತಂತ್ರ್ಯ ದಿನದ ಧ್ವಜಾರೋಹಣ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಮಕ್ಕಳು, ಪೊಲೀಸರು ನಿತ್ರಾಣವಾಗಿ ಕುಸಿದುಬಿದ್ದ ಘಟನೆ ಚಿಕ್ಕಬಳ್ಳಾಪುರ ಹಾಗೂ ರಾಯಚೂರಿನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಸರ್‌. ಎಂ. ವಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್ ಭಾಷಣದ ವೇಳೆ ಪೊಲೀಸರು ಮತ್ತು ಮಕ್ಕಳು ಕುಸಿದುಬಿದ್ದಿದ್ದಾರೆ. ಸಚಿವ ಡಾ ಎಂ ಸಿ ಸುಧಾಕರ್ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡುತ್ತಿದ್ದರು. ಈ ವೇಳೆ ತುಂಬ ಹೊತ್ತು ಬಿಸಿಲಿನಲ್ಲೇ ನಿಂತಿದ್ದ ಮಕ್ಕಳು … Continue reading ಬಿಸಿಲಿನ ತಾಪ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ವೇಳೆ ಕುಸಿದುಬಿದ್ದ ಮಕ್ಕಳು, ಪೊಲೀಸರು; ಆಸ್ಪತ್ರೆಗೆ ದಾಖಲು