Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಗನಯಾನ ಕಾರ್ಯಕ್ರಮ ಪ್ರದರ್ಶಿಸಿದ ISRO
ದೇಶಪ್ರಮುಖ

ಗಗನಯಾನ ಕಾರ್ಯಕ್ರಮ ಪ್ರದರ್ಶಿಸಿದ ISRO

Share
1 Min Read
SHARE

newsics.com

ಬೆಂಗಳೂರು: 78ನೇ ಸ್ವಾತಂತ್ರ್ಯ ದಿನದಂದು ಇಸ್ರೋ ಮಹತ್ವಾಕಾಂಕ್ಷೆಯ ಗಗನ್ ಯಾನ್ ಕಾರ್ಯಕ್ರಮದ ಭಾಗವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹಾರಲು ತಯಾರಾಗಿರುವ ಗಗನಯಾತ್ರಿಗಳ ಮೊದಲ ಬ್ಯಾಚ್‌ನ ತರಬೇತಿಯನ್ನು ಪ್ರದರ್ಶಿಸಿದೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಹತ್ವಾಕಾಂಕ್ಷೆಯ ಗಗನ್ ಯಾನ್ ಕಾರ್ಯಕ್ರಮದ ಭಾಗವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಿದಂತಹ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹಾರಲು ತಯಾರಾಗಿರುವ ಗಗನಯಾತ್ರಿಗಳ ಮೊದಲ ಬ್ಯಾಚ್‌ನ ತರಬೇತಿಯನ್ನು ಸ್ವಾತಂತ್ರ ದಿನದ ಅಂಗವಾಗಿ ಇಂದು ಇಸ್ರೋ ಪ್ರದರ್ಶಿಸಿದೆ.

ಈ ಗಗನಯಾನ ಮಿಷನ್ ಕಾರ್ಯಕ್ರಮ ಪ್ರದರ್ಶನದ ವಿಡಿಯೋವನ್ನು ಇಸ್ರೋ ತನ್ನ ಟ್ವೀಟರ್ ನಲ್ಲಿ ಹಂಚಿಕೊಂಡಿದೆ.
ಇಸ್ರೋದ ಬಹು ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ, ಮೂರು ದಿನಗಳ ಕಾರ್ಯಾಚರಣೆಯಲ್ಲಿ ಮೂವರು ಸಿಬ್ಬಂದಿಯನ್ನು, 400 ಕಿಮೀ ಕಕ್ಷೆಗೆ ಉಡಾಯಿಸುವ ಮೂಲಕ ಮಾನವ ಸಹಿತ ಬಾಹ್ಯಾಕಾಶ ಹಾರಾಟದ ಸಾಮರ್ಥ್ಯವನ್ನು ಪ್ರದರ್ಶಿಸಿ, ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಯೋಜನೆಯಾಗಿದೆ. ಈ ಗಗನಯಾನಿಗಳು ಇರುವ ಕ್ಯಾಪ್ಸೂಲ್ ಹೊತ್ತ ರಾಕೆಟ್ 2025ಕ್ಕೆ ಗಗನಕ್ಕೆ ಚಿಮ್ಮಲಿದೆ.

ಕುಕ್ಕರನ್ನೇ ಮದುವೆಯಾದ ಯುವಕ!

ಧರೆಗಿಳಿದ ಅಪ್ಸರೆ! ಸೀರೆ ಉಟ್ಟರೆ ಅಮ್ಮನ ಪಡಿಯಚ್ಚು ಯಾರು ಈ ಸುಂದರಿ ಗೊತ್ತಾ.?

TAGGED:ISRO ISRO has demonstrated the space program
Share This Article
Facebook Twitter Copy Link Print
Previous Article ಕುಕ್ಕರನ್ನೇ ಮದುವೆಯಾದ ಯುವಕ!
Next Article ರೈತರಿಗೆ ವರವಾದ ವರಮಹಾಲಕ್ಷ್ಮಿ ಹಬ್ಬ ಗಗನಕ್ಕೇರಿದ ಹೂ, ಹಣ್ಣು, ತರಕಾರಿ ಬೆಲೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?