Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಮೋದಿ
ದೇಶಪ್ರಮುಖ

ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಮೋದಿ

Share
1 Min Read
SHARE

newsics.com

ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ-ಸಡಗರ ಗರಿಗೆದರಿದೆ.

ಸ್ವಾತಂತ್ರ್ಯೋತ್ಸವದ ಹಬ್ಬವನ್ನ ಅದ್ಧೂರಿಯಾಗಿ ಆಚರಣೆ ಮಾಡಲಾಗ್ತಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಇಡೀ ದೇಶವೇ ಸಡಗರದ ಅಲೆಯಲ್ಲಿ ಮಿಂದೇಳುತ್ತಿದೆ.
ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಸತತ 11ನೇ ಬಾರಿ ಧ್ವಜಾರೋಹಣ ನೆರವೇರಿಸಿದ್ದಾರೆ. ದೆಹಲಿಯ ಕೆಂಪುಕೋಟೆ ಮೇಲೆ 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಹೆಚ್ಡಿ ಕುಮಾರಸ್ವಾಮಿ, ಅಶ್ವಿನಿ ವೈಷ್ಣವ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ಶಿವರಾಜ್ ಸಿಂಗ್ ಚವ್ಹಾಣ್, ಜೈಶಂಕರ್, ವಿಪಕ್ಷ ನಾಯಕ ರಾಹುಲ್ ಗಾಂಧಿ, ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.

TAGGED:Modi hoisted the flag on Red Fort for the 11th consecutive time
Share This Article
Facebook Twitter Copy Link Print
Previous Article ದಿನ ಭವಿಷ್ಯ… 15-08-2024 ಗುರುವಾರ, ಸಿಂಹ- ಬಂಧುಮಿತ್ರರೊಂದಿಗೆ ಭಿನ್ನಾಭಿಪ್ರಾಯ, ಮೀನ- ಆಪ್ತ ಮಿತ್ರರೊಂದಿಗೆ ಜಾಗರೂಕರಾಗಿರಿ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article 16ನೇ ವಯಸ್ಸಿನಲ್ಲಿ ತಮನ್ನಾ ಭಾಟಿಯಾ ಹೇಗಿದ್ರು ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?