Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯಾಧೀಶ ಇನ್ನಿಲ್ಲ
Uncategorizedವಿದೇಶವೈರಲ್

6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯಾಧೀಶ ಇನ್ನಿಲ್ಲ

Share
1 Min Read
SHARE

newsics.com

ನವದೆಹಲಿ: ಖ್ಯಾತ ಆಸ್ಟ್ರೀಯಾದ ಬಿಲಿಯನೇರ್ ಉದ್ಯಮಿ ರಿಚರ್ಡ್ ಲುಗ್ನರ್ ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು.
ರಿಚರ್ಡ್ ಲುಗ್ನರ್ ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು. ಲುಗ್ನರ್ ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ನರಳುತ್ತಿದ್ದರು ಮತ್ತು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ವರದಿಯಾಗಿದೆ.

ಕೇವಲ ಎರಡು ತಿಂಗಳ ಹಿಂದೆ ಆರನೇ ಬಾರಿಗೆ ವಿವಾಹವಾದ ಆಸ್ಟ್ರಿಯಾದ ಉದ್ಯಮಿ ವಿಯೆನ್ನಾದಲ್ಲಿನ ತಮ್ಮ ವಿಲ್ಲಾದಲ್ಲಿ ನಿಧನರಾದರು.

ಲುಗ್ನರ್ ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ನರಳುತ್ತಿದ್ದರು ಮತ್ತು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ವರದಿಯಾಗಿದೆ.ಇನ್ನು ಕಿಮ್ ಕಾರ್ಡಶಿಯಾನ್ ತನ್ನ ಡೇಟಿಂಗ್ ಗರ್ಲ್ ಆಗುವುದಕ್ಕಾಗಿ ಆಕೆಗೆ ಬರೋಬ್ಬರಿ 5 ಲಕ್ಷ ಡಾಲರ್ ಹಣ ನೀಡಿದ್ದರು ಎಂದು ಸುದ್ದಿಯಲ್ಲಿದ್ದರು.
ಜೂನ್ 1 2024ರಂದು ರಿಚರ್ಡ್ ಲುಗ್ನರ್ 42 ವರ್ಷದ ಸಿಮೊನೆ ರೈಲ್ಯಾಂಡರ್ ಎಂಬಾಕೆಯನ್ನು 6ನೇ ಬಾರಿ ಮದುವೆಯಾಗಿದ್ದರು. ಆ ಮದುವೆಯ ವೇಳೆ ಇದು ನನ್ನ ಕೊನೆಯ ಮದುವೆ ಎಂದು ಅವರು ಹೇಳಿದ್ದು, ಈಗ ಅವರು ಇಹಲೋಕ ತ್ಯಜಿಸುವ ಮೂಲಕ ಅದು ನಿಜವಾಗಿದೆ. ಈ ಸುದ್ದಿ ಓದಿದ ನೆಟ್ಟಿಗರು, ಕೊನೆಯ ಹೆಂಡತಿಯ ಅದೃಷ್ಟವೋ ಅದೃಷ್ಟ ಅಂತಿದ್ದಾರೆ!

Share This Article
Facebook Twitter Copy Link Print
Previous Article ಕ್ರೀಡಾ ಕೋರ್ಟ್ ಅನರ್ಹತೆ ಬಳಿಕ ಚಿತ್ರ ಹಾಕಿ ಮೊದಲ ಪ್ರತಿಕ್ರಿಯೆ ನೀಡಿದ ವಿನೇಶ್ ಫೋಗಾಟ್
Next Article ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?