ಪತ್ನಿಗೆ ಫೋನ್‌ನಲ್ಲೇ ತಲಾಖ್; ಪಾಕಿಸ್ತಾನದ ಯುವತಿ ವರಿಸಿದ ಭಾರತದ ವ್ಯಕ್ತಿ
newsics.com ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೊರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೊದಲು ತಾನು ಕೆಲಸ ಮಾಡುತ್ತಿದ್ದ ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಇದೀಗ ಆರೋಪಿಯಾದ ರೆಹಮಾನ್ (35)ನನ್ನು ರಾಜಸ್ಥಾನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್ಗೆ ಸೋಶಿಯಲ್ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಇತ್ತೀಚೆಗಷ್ಟೇ … Continue reading ಪತ್ನಿಗೆ ಫೋನ್‌ನಲ್ಲೇ ತಲಾಖ್; ಪಾಕಿಸ್ತಾನದ ಯುವತಿ ವರಿಸಿದ ಭಾರತದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed