Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೀಲ್ಸ್ ಮಾಡೋಕೆ ಹೋಗಿ 6ನೇ ಮಹಡಿಯಿಂದ ಕೆಳಗೆ ಬಿದ್ದ ಬಾಲಕಿ
ದೇಶವೈರಲ್

ರೀಲ್ಸ್ ಮಾಡೋಕೆ ಹೋಗಿ 6ನೇ ಮಹಡಿಯಿಂದ ಕೆಳಗೆ ಬಿದ್ದ ಬಾಲಕಿ

Share
0 Min Read
SHARE

newsics. com

ನವದೆಹಲಿ: ಬಾಲಕಿಯೊಬ್ಬಳು ರೀಲ್ಸ್ (Viral Video) ಮಾಡೋಕೆ ಹೋಗಿ 6ನೇ ಮಹಡಿಯಿಂದ ಬಾಲಕಿಯೊಬ್ಬಳು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದ ಘಾಜಿಯಾಬಾದ್ ನ ಇಂದಿರಾಪುರಂ ಎಂಬಲ್ಲಿ ಈ ಘಟನೆ (Viral Video) ನಡೆದಿದೆ. ಇಂದಿರಾಪುರಂ ಪ್ರದೇಶದಲ್ಲಿರುವ ಕ್ಲೌಡ್-9 ಸೊಸೈಟಿಯ ತನ್ನ ಮನೆಯಲ್ಲಿ ರೀಲ್ಸ್ ಮಾಡುತ್ತಿದ್ದ ವೇಳೆ ಆಯತಪ್ಪಿ 6ನೇ ಮಹಡಿಯಿಂದ ಬಿದ್ದಿದ್ದಾಳೆ.

ಬಾಲಕಿ ಮೇಲಿಂದ ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದಾಳೆ. ನೋವು ತಡೆಯಲಾಗದೆ ಆಕೆ ಜೋರಾಗಿ(Viral Video) ಕಿರುಚಾಡಿದ್ದಾಳೆ. ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.

https://twitter.com/lavelybakshi/status/1823344818577166524

Share This Article
Facebook Twitter Copy Link Print
Previous Article ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ರಾಹುಲ್ ಗಾಂಧಿಗೆ ಅಪಮಾನ!
Next Article ಸಸ್ಪೆಂಡ್ ಆದ ಪೊಲೀಸ್ ಹೆಡ್ ಕಾನ್ಸ್ಟೆಬ‌ಲ್‌ಗೆ ಮುಖ್ಯಮಂತ್ರಿಗಳ ಪದಕ ಘೋಷಣೆ!

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?