Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆ. 23ಕ್ಕೆ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಣೆ; ಏನಿದರ ವಿಶೇಷತೆ?
ದೇಶಪ್ರಮುಖ

ಆ. 23ಕ್ಕೆ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಣೆ; ಏನಿದರ ವಿಶೇಷತೆ?

Share
1 Min Read
SHARE

newsics.com
ಆಗಸ್ಟ್ 23 ರಂದು ಇದೇ ಮೊದಲ ಬಾರಿಗೆ ಇಸ್ರೋದಿಂದ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ. ಚಂದ್ರಯಾನ-3 ಮಿಷನ್‌ನ ಯಶಸ್ಸಿನ ಸ್ಮರಣಾರ್ಥ ಆಗಸ್ಟ್ 23ರಂದು ಪ್ರತಿವರ್ಷ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

2023ರ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್‌ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿಸಲಾಗಿತ್ತು. ಈ ಮೂಲಕ ಚಂದ್ರನ ಮೇಲೆ ಇಳಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವೆಂಬ ಹೆಗ್ಗಳಿಕೆ ಗಳಿಸಿತ್ತು. ಅಲ್ಲದೇ, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತ ಎಂದು ಅಭಿದಾನಕ್ಕೂ ಪ್ರಾಪ್ತವಾಗಿತ್ತು. ಅಲ್ಲದೇ, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತ ಎಂದು ಅಭಿದಾನಕ್ಕೂ ಪ್ರಾಪ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಘೋಷಣೆ ಮಾಡಿತ್ತು. ಹೀಗಾಗಿ ಈ ವರ್ಷ ಇದೇ ಮೊದಲ ಬಾರಿಗೆ ಇಸ್ರೋದಿಂದ ಆಗಸ್ಟ್ 23ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.

TAGGED:that 23 National Space Day celebration; What is special?
Share This Article
Facebook Twitter Copy Link Print
Previous Article ಧರೆಗಿಳಿದ ಅಪ್ಸರೆ! ಸೀರೆ ಉಟ್ಟರೆ ಅಮ್ಮನ ಪಡಿಯಚ್ಚು ಯಾರು ಈ ಸುಂದರಿ ಗೊತ್ತಾ.?
Next Article ಕುಕ್ಕರನ್ನೇ ಮದುವೆಯಾದ ಯುವಕ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?