newsics.com
Contents
ಉತ್ತರ ಪ್ರದೇಶ: ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಮಹಿಳೆಯೊಬ್ಬರನ್ನು ಬೆತ್ತಲೆಯಾಗಿ ಬೆಡ್ ಮೇಲೆ ಮಲಗಿಸಿ, ಆಪರೇಷನ್ ನಡೆಸುತ್ತಿರುವಾಗ ವಿಡಿಯೋ ವೈರಲ್ ಅಗಿದೆ.ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ತಾನು ಆಪರೇಷನ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದು, ಇದನ್ನು ಅನೇಕ ಜನರು ನೋಡಿದ್ದಾರೆ.ಬಳಿಕ, ಇದು ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಈ ವಿಡಿಯೋ ನೋಡಿದವರು ಆರೋಗ್ಯ ಇಲಾಖೆ ಈ ವಿಷಯದ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶ: ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಮಹಿಳೆಯೊಬ್ಬರನ್ನು ಬೆತ್ತಲೆಯಾಗಿ ಬೆಡ್ ಮೇಲೆ ಮಲಗಿಸಿ, ಆಪರೇಷನ್ ನಡೆಸುತ್ತಿರುವಾಗ ವಿಡಿಯೋ ವೈರಲ್ ಅಗಿದೆ.
ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ತಾನು ಆಪರೇಷನ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದು, ಇದನ್ನು ಅನೇಕ ಜನರು ನೋಡಿದ್ದಾರೆ.
ವೀಡಿಯೋ ನೋಡಿದ ಜನರು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ವಾರ್ಡ್ ಬಾಯ್‌ನ ನಾಚಿಕೆಗೇಡಿನ ಕೃತ್ಯಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಬಳಿಕ, ಇದು ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಈ ವಿಡಿಯೋ ನೋಡಿದವರು ಆರೋಗ್ಯ ಇಲಾಖೆ ಈ ವಿಷಯದ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ನೇತ್ರ ಕೇಂದ್ರದ ನಿರ್ದೇಶಕ ಡಾ. ಸಂಜಯ್ ಕುಮಾರ್ ಅವರ ಸೂಚನೆ ಮೇರೆಗೆ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿರುವುದಾಗಿ ವಾರ್ಡ್ ಬಾಯ್ ಹೇಳಿದ್ದಾನೆ