70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಯಾರಿಗೆಲ್ಲಾ ಸಿಕ್ತು..?

newsics.com 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಕನ್ನಡ ಚಿತ್ರರಂಗಕ್ಕೆ ಹಲವು ಪ್ರಶಸ್ತಿಗಳು ಅರಸಿ ಬಂದಿದೆ. ಕಾಂತಾರ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದ್ರೆ, ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಕೆಜಿಎಫ್-2ಗೆ ಲಭಿಸಿದೆ. ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಸಿನಿಮಾಗಳಿಗೆ ಇಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕನ್ನಡದ ಕೆಜಿಎಫ್-2 ಚಿತ್ರಕ್ಕೆ ಎರಡು ಪ್ರಶಸ್ತಿ ಒಲಿದು … Continue reading 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಯಾರಿಗೆಲ್ಲಾ ಸಿಕ್ತು..?