Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬ್ಲ್ಯಾಕ್ ಬ್ಲೌಸ್ನಲ್ಲಿ ಪಡ್ಡೆ ಹುಡುಗರ ಮನಸಲ್ಲಿ ಕಚಗುಳಿ ಇಟ್ಟ ಸೌತ್ ಬ್ಯೂಟಿ!
ಮನರಂಜನೆ

ಬ್ಲ್ಯಾಕ್ ಬ್ಲೌಸ್ನಲ್ಲಿ ಪಡ್ಡೆ ಹುಡುಗರ ಮನಸಲ್ಲಿ ಕಚಗುಳಿ ಇಟ್ಟ ಸೌತ್ ಬ್ಯೂಟಿ!

Share
1 Min Read
SHARE

newsics.com

ಟಾಲಿವುಡ್‌ನಲ್ಲಿ ಟಿಲ್ಲು ಚಿತ್ರದ ಸೀಕ್ವೆಲ್ ಮೂಲಕ ಹುಡುಗರಿಗೆ ಮತ್ತೊಂದು ಮುಖವನ್ನು ತೋರಿಸಿದ ಸೌತ್ ಬ್ಯೂಟಿ ಅನುಪಮಾ ಪರಮೇಶ್ವರನ್ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದಾರೆ.

ಬ್ಲ್ಯಾಕ್ ಕಲರ್ ಬ್ಲೌಸ್ನಲ್ಲಿ ಬ್ಯಾಕ್ ಬ್ಯೂಟಿ ತೋರಿಸಿ ಪಡ್ಡೆ ಹೈಕಳ ಮನಸಿನಲ್ಲಿ ಕಚಗುಳಿ ಇಡುತ್ತಿದ್ದಾರೆ ಈ ಸುಂದರಿ. ಅವರ ಲೇಟೆಸ್ಟ್ ಸೀರೆ ಫೋಟೋಗಳಂತೂ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಫೊಟೋ ನೋಡಿದ ನೆಟ್ಟಿಗರು ಫಿದಾ ಆಗಿ ಬಿಟ್ಟಿದ್ದಾರೆ.

ನಟಿ ಆಕರ್ಷಕವಾದಂತ ಡೀಪ್ ನೆಕ್ ಬ್ರಾಕ್ ಬ್ಯಾಕ್ ಬ್ಲೌಸ್ ಧರಿಸಿಕೊಂಡು ಬಣ್ಣದ ಸೀರೆ ಉಟ್ಟಿದ್ದಾರೆ. ನಿರಾಭರಣ ಸುಂದರಿಯಾಗಿ ಮಿಂಚಿದ ಅನುಪಮಾ ಒಂದು ಸಣ್ಣ ಸ್ಟೆಡ್ ಮಾತ್ರ ಧರಿಸಿದ್ದರು. ಅಷ್ಟೇ ಅಲ್ಲದೆ ಪುಟ್ಟ ಬಿಂದಿಯನ್ನು ಹಣೆಗಿಟ್ಟಿದ್ದರು. ಸಿಂಪಲ್ ನ್ಯಾಚುರಲ್ ನ್ಯೂಡ್ ಮೇಕಪ್ ಅವರ ಸೌಂದರ್ಯವನ್ನು ಮತ್ತಷ್ಟು ಸರಳವಾಗಿ ಸುಂದರವಾಗಿ ಕಾಣುವಂತೆ ಮಾಡಿದೆ.

ಸದಾ ಹಾಟ್ ಫೋಟೋಗಳನ್ನು ಶೇರ್ ಮಾಡುವ ಈ ಮುದ್ದಾದ ಹುಡುಗಿ ಈ ಬಾರಿ ಸ್ಲೀವ್ ಲೆಸ್ ಕಪ್ಪು ಬ್ಲೌಸ್ ಧರಿಸಿ ಸೀರೆಯುಟ್ಟು ಸಂಚಲನ ಮೂಡಿಸಿದ್ದಾರೆ. ಈ ಚೆಲುವೆಯ ಫೋಟೋಗಳು ಕೇವಲ 18 ಗಂಟೆಗಳಲ್ಲಿ 10 ಲಕ್ಷ ವೀಕ್ಷಣೆಗಳನ್ನು ಪಡೆದಿವೆ. ಯುವಕರಂತೂ ಫೋಟೋ ಮೆಚ್ಚಿಕೊಂಡು ಲೈಕ್ಸ್ ಕೊಡುತ್ತಿದ್ದಾರೆ.

TAGGED:Anupama showed the beauty of the back!
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರ ಚುನಾವಣೆಗೆ  ಮುಹೂರ್ತ ಫಿಕ್ಸ್‌
Next Article ಸೀಕ್ರೆಟ್ ಮದುವೆ ಬಗ್ಗೆ ಬಾಯ್ಬಿಟ್ಟ ಸಲ್ಮಾನ್ ಖಾನ್!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?