ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಧರ್ಮದೇಟು

newsics.com ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸಿರುವ ಘಟನೆ ಅಹ್ಮದಾಬಾದ್‍ನಲ್ಲಿ ನಡೆದಿದೆ. ಸದ್ಯ ಈ ಕುರಿತ‌ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಬಾಲಕಿ ಯವಕನಿಗೆ ಮನಬಂದಂತೆ ಬೆಲ್ಟ್ನಲ್ಲಿ ಬಾರಿಸುತ್ತಿರುವುದನ್ನು ಕಾಣಬಹುದು. ಯುವಕ ಕೆಲದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಯುವಕನಿಗೆ ನಡುರಸ್ತೆಯಲ್ಲಿ ಥಳಿಸಿರುವುದಾಗಿ ವರದಿಯಾಗಿದೆ. ಈ ವಿಡಿಯೊದಲ್ಲಿ , ಯುವಕ ನಡು ರಸ್ತೆಯಲ್ಲಿ ಬಿದ್ದಿದ್ದು, ಶಾಲಾ ಸಮವಸ್ತ್ರ ಧರಿಸಿದ ಬಾಲಕಿಯೊಬ್ಬಳು ಬೆಲ್ಟ್ ನಿಂದ ಹೊಡೆಯುತ್ತಿದ್ದರೆ, ಇನ್ನೊಬ್ಬಳು ಅಲ್ಲಿ ನಿಂತಿದ್ದ ಜನರ … Continue reading ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಧರ್ಮದೇಟು