ಜಗತ್ತಿಗೆ ಮಂಕಿ ಫಾಕ್ಸ್ ಭೀತಿ; WHO ಹೇಳಿದ್ದೇನು?

newsics.com ಇಡೀ ವಿಶ್ವ ಒಂದು ಬಾರಿಯಲ್ಲ ಎರಡೆರಡು ಬಾರಿ ಕೊರೊನಾ ಎಂಬ ಹೆಮ್ಮಾರಿಯಿಂದ ತತ್ತರಿಸಿ ಹೋಗಿದ್ದು ಈ ಶತಮಾನದ ಕರಾಳ ಇತಿಹಾಸ. ಇಡೀ ಜಗತ್ತೇ ನಿಷ್ಕ್ರೀಯವಾಗಿ, ಸ್ತಬ್ಧಗೊಂಡಿತ್ತು ಆ ಸಮಯದಲ್ಲಿ ಲಕ್ಷ, ಲಕ್ಷ ಸಂಖ್ಯೆಯಲ್ಲಿ ಜನರು ಸಾವನ್ನಪ್ಪಿದ್ದರು. ಈಗ ಮತ್ತೊಂದು ಭೀಕರ ಹೆಮ್ಮಾರಿ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಎಮ್ ಫಾಕ್ಸ್ ಅಥವಾ ಮಂಕಿ ಫಾಕ್ಸ್ ಸೋಂಕು ಈಗ ಆಫ್ರಿಕಾದ ಬಳಿಕ ಪಾಕಿಸ್ತಾನದಲ್ಲಿಯೂ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. … Continue reading ಜಗತ್ತಿಗೆ ಮಂಕಿ ಫಾಕ್ಸ್ ಭೀತಿ; WHO ಹೇಳಿದ್ದೇನು?