Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಮ್ಮು-ಕಾಶ್ಮೀರ ಚುನಾವಣೆಗೆ  ಮುಹೂರ್ತ ಫಿಕ್ಸ್‌
ಪ್ರಮುಖ

ಜಮ್ಮು-ಕಾಶ್ಮೀರ ಚುನಾವಣೆಗೆ  ಮುಹೂರ್ತ ಫಿಕ್ಸ್‌

Share
1 Min Read
SHARE

newsics.com
ಜಮ್ಮು ಕಾಶ್ಮೀರ ಹಾಗೂ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಪ್ರಕ್ರಿಯೆ ಹೇಗೆ ನಡೆಯಲಿದೆ ಅನ್ನೋದನ್ನ ವಿವರಿಸಿದ ರಾಜೀವ್ ಕುಮಾರ್ ಬುಲೆಟ್ ಬದಲಾಗಿ ಬುಲೆಟ್ನ್ನು ಜನರು ಆಯ್ಕೆ ಮಾಡಿಕೊಂಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 87.09 ಲಕ್ಷ ಮತದಾರರಿದ್ದಾರೆ. ಅದರಲ್ಲಿ ಮಹಿಳೆಯರು 42.62 ಲಕ್ಷ ಹಾಗೂ ಪುರುಷರು 44.46 ಲಕ್ಷ ದಷ್ಟಿದ್ದರೆ. ನೂತನ ಮತದಾರರು 3.71 ಲಕ್ಷದಷ್ಟಿದ್ದಾರೆ. ಯುವಕರು 20 ಲಕ್ಷದಷ್ಟು ಮತದಾರರಿದ್ದಾರೆ ಎಂದು ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಒಟ್ಟು 11, 838 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಒಟ್ಟು ಮೂರು ಹಂತಗಳಲ್ಲಿ ಚುನಾವಣೆ ಮಾಡಲು ಚುನಾವಣೆ ಆಯೋಗ ಸಜ್ಜಾಗಿದೆ. ಸೆಪ್ಟಂಬರ್ 18 ರಂದು ಮೊದಲ ಹಂತ, 24 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಹಾಗೆ ಎರಡನೇ ಹಂತದ ಮತದಾ ಸೆ. 25 ರಂದು ನಡೆಯಲಿದ್ದು 26 ಕ್ಷೇತ್ರಗಳ ಮತದಾರರು ಮತ ಹಾಕಲಿದ್ದಾರೆ ಮತ್ತು ಅಕ್ಟೋಬರ್ 1ಕ್ಕೆ 40 ಕ್ಷೇತ್ರಗಳಿಗೆ ಮೂರನೇ ಹಂತದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ 4ಕ್ಕೆ ಅಂದ್ರೆ ಗಾಂಧಿ ಜಯಂತಿಯ ಎರಡು ದಿನದ ಬಳಿಕ ಜಮ್ಮು, ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

TAGGED:Muhurta fix for Jammu-Kashmir election
Share This Article
Facebook Twitter Copy Link Print
Previous Article ಜಗತ್ತಿಗೆ ಮಂಕಿ ಫಾಕ್ಸ್ ಭೀತಿ; WHO ಹೇಳಿದ್ದೇನು?
Next Article ಬ್ಲ್ಯಾಕ್ ಬ್ಲೌಸ್ನಲ್ಲಿ ಪಡ್ಡೆ ಹುಡುಗರ ಮನಸಲ್ಲಿ ಕಚಗುಳಿ ಇಟ್ಟ ಸೌತ್ ಬ್ಯೂಟಿ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?