ಹಾಟ್ ಲುಕ್ ನಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸಾರಾ ಅಣ್ಣಯ್ಯ
newsics.com ಕನ್ನಡತಿ ಸೀರಿಯಲ್ನಲ್ಲಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತ ಅಭಿಮಾನಿಗಳ ಮನಸ್ಸಿನಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿದ್ದಾರೆ. ಸದ್ಯ ನಟಿ ಸಾರಾ ಅಣ್ಣಯ್ಯ ಅವರು ಅಮೃತಧಾರೆ ಧಾರಾವಾಹಿಯಲ್ಲಿ ಮಹಿಮಾ ದಿವಾನ್ ಎನ್ನುವ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಪಾತ್ರದ ಮೂಲಕ ವೀಕ್ಷಕರ ಗಮನ ಸೆಳೆದಿದ್ದಾರೆ. ಇದೀಗ ನಟಿ ಸಾರಾ ಅಣ್ಣಯ್ಯ ಹಸಿ ಬಿಸಿ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ … Continue reading ಹಾಟ್ ಲುಕ್ ನಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸಾರಾ ಅಣ್ಣಯ್ಯ
Copy and paste this URL into your WordPress site to embed
Copy and paste this code into your site to embed