ಬೆಂಗಳೂರು ಮೆಟ್ರೋ ರೈಲು ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ

newsics.com ನವದೆಹಲಿ: ಬೆಂಗಳೂರು ಮೆಟ್ರೋ ರೈಲು ಯೋಜನೆ ಮೂರನೇ ಹಂತದ ಎರಡು ಕಾರಿಡಾರ್‌ಗಳಿಗೆ ಒಪ್ಪಿಗೆ ನೀಡಿರುವ ಕೇಂದ್ರ ಸರ್ಕಾರ, ಉದ್ಯಾನ ನಗರಿಯ ಟ್ರಾಫಿಕ್ ದಟ್ಟಣೆ ನಿವಾರಣೆಗೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. 44.65 ಕಿ.ಮೀ. ಉದ್ದ ಮತ್ತು 31 ಸ್ಟೇಷನ್ ಒಳಗೊಂಡ ಈ ಯೋಜನೆಗೆ 15,611 ಕೋಟಿ ರೂ. ವೆಚ್ಚವಾಗಲಿದ್ದು, 2029ರೊಳಗೆ ಮುಗಿಸುವ ಗುರಿ ಹೊಂದಲಾಗಿದೆ. ಇತ್ತೀಚೆಗಷ್ಟೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು … Continue reading ಬೆಂಗಳೂರು ಮೆಟ್ರೋ ರೈಲು ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ