Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಕಿ ಮೇಲೆ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ!
ದೇಶಪ್ರಮುಖ

ಬಾಲಕಿ ಮೇಲೆ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ!

Share
1 Min Read
SHARE

newsics.com
ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ.

ದಾಳಿಕೋರರು ಆ ಬಾಲಕಿಯ ಸ್ತನಗಳನ್ನು ಕತ್ತರಿಸಿ ಆಕೆಯ ಖಾಸಗಿ ಅಂಗಗಳಿಗೆ ಚಾಕುವಿನಿಂದ ಹಲ್ಲೆ ನಡೆಸಿ ಕತ್ತರಿಸಿದ್ದಾರೆ. ಆಕೆಯ ಅರೆಬೆತ್ತಲೆ ಮೃತದೇಹವು ಸೋಮವಾರ ಕೊಳದಲ್ಲಿ ಪತ್ತೆಯಾಗಿದ್ದು, ಆಕೆಯ ಬಾಯಿಗೆ ಬಟ್ಟೆಯನ್ನು ಕಟ್ಟಲಾಗಿತ್ತು.
ಸಂತ್ರಸ್ತೆಯ ಪೋಷಕರು ಅದೇ ಗ್ರಾಮದ 41 ವರ್ಷದ ಸಂಜಯ್ ರೈ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪೋಲೀಸರ ಪ್ರಕಾರ, 14 ವರ್ಷದ ಬಾಲಕಿ ಹಾಗೂ ಆಕೆಯ ಪೋಷಕರು ದಿನಗೂಲಿಯನ್ನು ಮಾಡುತ್ತಿದ್ದು, ಮಂಗಳವಾರ ಬೆಳಿಗ್ಗೆ ಗ್ರಾಮದ ಕೊಳದೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸಂಜಯ್ ರೈ ಈ ಹಿಂದೆ ಆ ಬಾಲಕಿಗೆ ತನ್ನನ್ನು ಮದುವೆಯಾಗಲು ಒಪ್ಪದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ಪೋಷಕರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

TAGGED:including 41-year-old Sanjay Rai of the same village.The victim's parents filed an FIR against five people
Share This Article
Facebook Twitter Copy Link Print
Previous Article ಲಂಡನ್ ಫುಟ್ಪಾತ್ನಲ್ಲಿ ಸಾಮಾನ್ಯರಂತೆ ನಿಂತ ಕಿಂಗ್ ಕೊಹ್ಲಿ, ವಿಡಿಯೋ ನೋಡಿ
Next Article ಇಸ್ರೋದಿಂದ ಮತ್ತೊಂದು ಸಾಧನೆ; EOS-8 ಮಿಷನ್ ಉಡಾವಣೆ ಯಶಸ್ವಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?