ಗಗನಯಾತ್ರಿ ಸುನಿತಾ ವಿಲಿಯಮ್ಸ್ ಗೆ ಆರೋಗ್ಯ ಸಮಸ್ಯೆ!
newsics.com ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಸಿಲುಕಿ 2 ತಿಂಗಳಿಗೂ ಹೆಚ್ಚು ಕಾಲ ಕಳೆದಿದೆ. ಈ ಬಗ್ಗೆ NASA ಸತತ ಪ್ರಯತ್ನ ಮಾಡುತ್ತಿದ್ದರೂ, ಸುನಿತಾ ವಿಲಿಯಮ್ಸ್ ಭೂಮಿಗೆ ಮರಳೋದು ತುಂಬಾ ದಿನಗಳು ಹಿಡಿಯಲಿವೆ. ಇದರ ನಡುವೆ ಸುನಿತಾ ವಿಲಿಯಮ್ಸ್ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದಾರೆ. ವರದಿಗಳ ಪ್ರಕಾರ ಸುನಿತಾ ವಿಲಿಯಮ್ಸ್ ಅವರ ಕಣ್ಣುಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಕಣ್ಣುಗಳ ಗ್ರಹಿಕೆ ಸರಿಯಾಗಿ ಆಗುತ್ತಿಲ್ಲ ಎಂಬ ಸುದ್ದಿ ಬಂದಿದೆ. 58 ವರ್ಷದ ಸುನಿತಾ ವಿಲಿಯಮ್ಸ್ ಕಣ್ಣಿನ ಸಮಸ್ಯೆಗಳನ್ನು ಎದುರಿಸುತ್ತಿದೆ … Continue reading ಗಗನಯಾತ್ರಿ ಸುನಿತಾ ವಿಲಿಯಮ್ಸ್ ಗೆ ಆರೋಗ್ಯ ಸಮಸ್ಯೆ!
Copy and paste this URL into your WordPress site to embed
Copy and paste this code into your site to embed