Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > ಸಂಜೆ ಹೊತ್ತು ಇದನ್ನೆಲ್ಲ ಮಾಡಲೇಬೇಡಿ…
ಜ್ಯೋತಿಷ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

ಸಂಜೆ ಹೊತ್ತು ಇದನ್ನೆಲ್ಲ ಮಾಡಲೇಬೇಡಿ…

Share
1 Min Read
SHARE

newsics.com

ಆರೋಗ್ಯವಾಗಿ ಮತ್ತು ಸಂತೋಷವಾಗಿರಲು ಎಲ್ಲರೂ ಬಯಸುತ್ತಾರೆ. ಇದಕ್ಕಾಗಿಯೇ ಎಲ್ಲರೂ ಶ್ರಮಿಸುತ್ತಾರೆ. ಆದರೆ ಕೆಲವೊಮ್ಮೆ ನಾವು ಎಷ್ಟೇ ಪ್ರಯತ್ನಿಸಿದರೂ ನಮಗೆ ಬೇಕಾದ ರೀತಿಯಲ್ಲಿ ಬದುಕಲು ಆಗುವುದಿಲ್ಲ. ಜೀವನದಲ್ಲಿ ಯಾವಾಗಲೂ ಕಷ್ಟಗಳು ಇದ್ದೇ ಇರುತ್ತವೆ. ಅನಗತ್ಯ ಆರ್ಥಿಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

ನಾವು ಮಾಡುವ ಸಣ್ಣಪುಟ್ಟ ತಪ್ಪುಗಳೇ ಇಂತಹ ತೊಂದರೆಗೆ ಕಾರಣ ಎಂದು ವಾಸ್ತುಶಾಸ್ತ್ರವಲ್ಲದೇ ಹಿರಿಯರೂ ಹೇಳುತ್ತಾರೆ. ಸಂಜೆ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು‌. ಇದರಿಂದ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ ಎಂಬ ನಂಬಿಕೆಯಿದೆ.

ಮಲಗಬೇಡಿ:

ಸೂರ್ಯಾಸ್ತದ ವೇಳೆ ಮಲಗಬಾರದು. ಈ ಸಮಯದಲ್ಲಿ ದೇವತೆಗಳನ್ನು ಪೂಜಿಸಬೇಕು. ಲಕ್ಷ್ಮಿ ದೇವಿಗೆ ಈ ಸಮಯದಲ್ಲಿ ಮಲಗಿದರೆ ಇಷ್ಟವಾಗುವುದಿಲ್ಲ. ಹೀಗೆ ಮಾಡಿದರೆ ಮನೆಯಲ್ಲಿ ಬಡತನ ಬರುತ್ತದೆ ಎನ್ನಲಾಗುತ್ತದೆ.

ಬಟ್ಟೆ ಒಗೆಯಬೇಡಿ:

ಸೂರ್ಯ ಮುಳುಗುವ ಸಮಯದಲ್ಲಿ ಬಟ್ಟೆ ಒಗೆಯುವುದು ತುಂಬಾ ಅಶುಭ. ಬದಲಾಗಿ, ಸಂಜೆಯ ಮೊದಲು ಕೆಲವು ಗಂಟೆಗಳ ಮೊದಲು ಬಟ್ಟೆ ಒಗೆಯುವ ಕೆಲಸವನ್ನು ಮಾಡಬೇಕು. ಸಂಜೆ ಅಥವಾ ರಾತ್ರಿ ಬಟ್ಟೆ ಒಗೆಯುವುದು ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ.

ಕಸ ಗುಡಿಸದಿರಿ, ನೆಲ ಒರೆಸದಿರಿ:

ಸಂಜೆಯಾದರೆ ಯಾವುದೇ ಸಂದರ್ಭದಲ್ಲೂ ಮನೆ ಗುಡಿಸಿ ಒರೆಸುವ ಕೆಲಸ ಮಾಡಬಾರದು. ಏಕೆಂದರೆ ಲಕ್ಷ್ಮಿ ದೇವಿಯು ಶುದ್ಧ ಸ್ಥಳಗಳಲ್ಲಿ ಮಾತ್ರ ಇರುತ್ತಾಳೆ. ಆದ್ದರಿಂದ, ಮಧ್ಯಾಹ್ನದ ಒಳಗೇ ಶುಚಿಗೊಳಿಸುವಿಕೆಯನ್ನು ಮಾಡಿ ಮುಗಿಸಿ. ಸಂಜೆ ಮನೆಯನ್ನು ಶುಚಿಗೊಳಿಸಿದರೆ ಸಂಪತ್ತು ಸಿಗುವುದಿಲ್ಲ. ಗೌರವ ಇರುವುದಿಲ್ಲ ಬದಲಾಗಿ ಮನೆಯಲ್ಲಿ ಜಗಳ ಇರುತ್ತದೆ.

ಲೈಂಗಿಕ ಸಂಪರ್ಕ ಬೇಡ:

ಪುರುಷರು ಮತ್ತು ಮಹಿಳೆಯರು ಸಂಜೆ ದೈಹಿಕ ಸಂಪರ್ಕವನ್ನು ಹೊಂದಬಾರದು. ಇದರಿಂದ ದೇವರಿಗೆ ಕೋಪ ಬರುವುದಲ್ಲದೆ ಈ ಸಮಯದಲ್ಲಿ ಹುಟ್ಟಿದ ಮಗುವಿನ ಜೀವನವೂ ನೋವಿನಿಂದ ಕೂಡಿರುತ್ತದೆ ಎಂದು ನಂಬಲಾಗಿದೆ.

ಹಣದ ವ್ಯವಹಾರ ಬೇಡ:

ಸಂಜೆ ಹಣದ ವ್ಯವಹಾರ ಮಾಡಬೇಡಿ. ಇದರಿಂದ ಲಕ್ಷ್ಮಿ ದೇವಿಯು ಕೋಪಗೊಂಡು ಅಲ್ಲಿಂದ ಹೊರಟು ಹೋಗುತ್ತಾಳೆ ಎಂಬ ನಂಬಿಕೆಯಿದೆ.

ಫಸ್ಟ್‌ ನೈಟ್‌ಗೆ ಹೋಗುವ ಮುನ್ನ ಇದನ್ನು ತಿನ್ನಲೇಬೇಕು..!

ಮಹಿಳೆಯ ಲೈಂಗಿಕಾಸಕ್ತಿ ಹೆಚ್ಚಿಸಲು ಹೀಗೆ ಮಾಡಿ…!

ದಾಂಪತ್ಯದಲ್ಲಿ‌ ಲೈಫ್ ಲಾಂಗ್ ಪ್ರೀತಿ ಇರಬೇಕಾ? ಈ ರೀತಿ ಮಾಡಿ

TAGGED:Don't do all this in the evening...
Share This Article
Facebook Twitter Copy Link Print
Previous Article ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?
Next Article ಹ್ಯಾಂಡ್ ಬ್ರೇಕ್ ಹಾಕಲು ಮರೆತ ಚಾಲಕ: ಟಿಪ್ಪರ್ ಹರಿದು ಮಗು ಸೇರಿ‌ ಇಬ್ಬರ ಸಾವು, ಹಲವು ವಾಹನ ಜಖಂ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಜ್ಯೋತಿಷ್ಯದಿನ ಭವಿಷ್ಯ

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read
ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?