ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?

newsics.com ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್‌) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಸದ್ಯ ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ವಿರುದ್ಧ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಸಿಎಂ ನಿವಾಸದಲ್ಲಿ ಕಾನೂನು ಹೋರಾಟದ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕಾನೂನು ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ. … Continue reading ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?