Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರಿಂದ ಅನುಮತಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ
ಕರ್ನಾಟಕಪ್ರಮುಖ

ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರಿಂದ ಅನುಮತಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ

Share
1 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ್ದಾರೆ‌ ಈ ಸಂಬಂಧ ಅಗತ್ಯ ಆದೇಶ ದಾಖಲೆಗಳನ್ನು ಕಚೇರಿಗೆ ರವಾನಿಸಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ಮೂಲಗಳು ಖಚಿತಪಡಿಸಿವೆ.

ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಜುಲೈ 26ರಂದು ಟಿ.ಜೆ. ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಮರುದಿನವೇ ರಾಜ್ಯಪಾಲರು ಸಿಎಂಗೆ ನೋಟಿಸ್‌ ನೀಡಿದ್ದರು. ಇದಕ್ಕೆ ಸಿಎಂ ಆದಿಯಾಗಿ ಎಲ್ಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಸಂಪುಟ ಸಭೆಯಲ್ಲೂ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು.

ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಮೆಟ್ರೋ ರೈಲು ಪ್ರಯಾಣ ದುಬಾರಿ ಸಾಧ್ಯತೆ

ಹೋಮ, ಹವನದ ಬಳಿಕ ಕಾಂತಾರ, KGFಗೆ ಬಂತು ನ್ಯಾಷನಲ್ ಅವಾರ್ಡ್ ಸಿಕ್ತಂತೆ…! ಸಿನಿಪ್ರಿಯರ ಮಾತು

ನಾಲ್ಕೇ ವರ್ಷಕ್ಕೆ ಹಲವು ನಟಿಯರ ಮನಗೆದ್ದ ಟೀಮ್ ಇಂಡಿಯಾ ಕ್ರಿಕೆಟರ್

ಮಾರುತಿ ಸುಜುಕಿಯ ಮೇಡ್‌ ಇನ್‌ ಇಂಡಿಯಾ ಕಾರ್‌ಗೆ ಜಪಾನ್‌ನಲ್ಲೂ ಭಾರೀ ಬೇಡಿಕೆ

TAGGED:increased hardship for SiddaramaiahMuda case: Governor's permission to register case against CM
Share This Article
Facebook Twitter Copy Link Print
Previous Article 6 ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ
Next Article ಒಂದೇ ತಿಂಗಳಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೇ? ಈ ರೀತಿ ಮಾಡಿ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?