ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರಿಂದ ಅನುಮತಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ

newsics.com ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ್ದಾರೆ‌ ಈ ಸಂಬಂಧ ಅಗತ್ಯ ಆದೇಶ ದಾಖಲೆಗಳನ್ನು ಕಚೇರಿಗೆ ರವಾನಿಸಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ಮೂಲಗಳು ಖಚಿತಪಡಿಸಿವೆ. ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಜುಲೈ 26ರಂದು ಟಿ.ಜೆ. ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ … Continue reading ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರಿಂದ ಅನುಮತಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ