ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್ಚಂದ್ರ ಗುರು ಇನ್ನಿಲ್ಲ
newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(70) ಶನಿವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾದರು. ಕಳೆದ ಕೆಲವು ದಿನಗಳಿಂದ ಕಾಲಿನ ಗ್ಯಾಂಗ್ರಿನ್‌ನಿಂದ ಬಳಲುತ್ತಿದ್ದರು. ಶನಿವಾರ ರಾತ್ರಿ 7.30ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ವಿಜಯನಗರದ ತಮ್ಮ ಮನೆಯಲ್ಲೇ ಕೊನೆಯುಸಿರೆಳೆದರು. ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಮಹೇಶ್ ಚಂದ್ರ ಗುರು ತಮ್ಮ ಹೇಳಿಕೆಗಳ ಮೂಲಕ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದರು. ಮೈಸೂರು ದಸರಾ ವೇಳೆ ಮಹಿಷ ದಸರಾ ಆಚರಣೆಯ ರೂವಾರಿಯಾಗಿದ್ದ ಮಹೇಶ್ಚಂದ್ರ ಗುರು … Continue reading ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್ಚಂದ್ರ ಗುರು ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed