ಪ್ರಾಸಿಕ್ಯೂಷನ್‌ಗೆ ಅನುಮತಿ: ಸಿಎಂ-ಡಿಸಿಎಂಗೆ ಖರ್ಗೆ ಸಲಹೆ ಏನು?
newsics.com ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಸಂಪುಟ ಸದಸ್ಯರು ಕೆರಳಿ ಕೆಂಡವಾಗಿದ್ದಾರೆ. ಇಂದು ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಸಚಿವರೆಲ್ಲರು ಮುಖ್ಯಮಂತ್ರಿ ಪರವಾಗಿರುವುದಾಗಿ ಹೇಳಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಂಗಳೂರಿಗೆ ಆಗಮಿಸಿದ್ದು ಕುತೂಹಲ ಕೆರಳಿಸಿತ್ತು. ಇದೀಗ ಸಭೆ ಬಳಿಕ ಸದಾಶಿವನಗರದ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಚರ್ಚೆ ಮಾಡಿದ್ದಾರೆ. ಈ ವೇಳೆ ರಾಜ್ಯಪಾಲರ ನಡೆ ಕುರಿತು ಕಾನೂನು ಹೋರಾಟ ಮಾಡಿ. ನಿಮಗೆ ಹೈಕಮಾಂಡ್ ಸಂಪೂರ್ಣ … Continue reading ಪ್ರಾಸಿಕ್ಯೂಷನ್‌ಗೆ ಅನುಮತಿ: ಸಿಎಂ-ಡಿಸಿಎಂಗೆ ಖರ್ಗೆ ಸಲಹೆ ಏನು?
Copy and paste this URL into your WordPress site to embed
Copy and paste this code into your site to embed