Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 6 ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ
Uncategorizedದೇಶ

6 ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

Share
0 Min Read
SHARE

newsics.com
ಖ್ಯಾತ ಬಿಲಿಯನೇರ್ ಉದ್ಯಮಿ ರಿಚರ್ಡ್ ಲುಗ್ನರ್ (91) ವಿಯೆನ್ನಾದಲ್ಲಿನ ತನ್ನ ನಿವಾಸದಲ್ಲಿ ನಿಧನರಾಗಿರುವುದಾಗಿ ಎಂದು ಆಸ್ಟ್ರೀಯಾದ ಮಾಧ್ಯಮಗಳು ವರದಿ ಮಾಡಿವೆ.

2 ತಿಂಗಳ ಹಿಂದಷ್ಟೇ 45 ವರ್ಷದ ಮಹಿಳೆಯೊಂದಿಗೆ ಆರನೇ ಮದುವೆಯಾಗಿದ್ದ ರಿಚರ್ಡ್ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ನರಳುತ್ತಿದ್ದರು ಮತ್ತು ಇತ್ತೀಚಿಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ನಿಧನರಾಗಿದ್ದಾರೆ.

ಹೆಣ್ಣಿನ ಮೇಲೆ ಅತಿಯಾದ ಮೋಹ ಹೊಂದಿದ್ದ ರಿಚರ್ಡ್ ಈಗಾಗಲೇ 6 ಮದುವೆಯಾಗಿದ್ದರು. ಇದಲ್ಲದೇ ಖ್ಯಾತ ಮಾಡೆಲ್‌ ಹಾಗೂ ಉದ್ಯಮಿಯಾಗಿರುವ ಕಿಮ್ ಕಾರ್ಡಶಿಯಾನ್ ಜೊತೆ ಡೇಟಿಂಗ್‌ಗಾಗಿ 5 ಲಕ್ಷ ಡಾಲರ್ ಅಂದರೆ 4 ಕೋಟಿಗೂ ಅಧಿಕ ಹಣ ನೀಡಿ ವಿಶ್ವದಾದ್ಯಂತ ಸುದ್ದಿಯಾಗಿದ್ದರು.

TAGGED:passed awayThe 91-year-old billionairewho was married for the 6th time just 2 months ago
Share This Article
Facebook Twitter Copy Link Print
Previous Article ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಮೆಟ್ರೋ ರೈಲು ಪ್ರಯಾಣ ದುಬಾರಿ ಸಾಧ್ಯತೆ
Next Article ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರಿಂದ ಅನುಮತಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?