ಸಮುದ್ರಕ್ಕೆ ಹಾರಲು ಯತ್ನಿಸಿದವಳ ಜೀವ ಉಳಿಸಿದ ಕ್ಯಾಬ್ ಚಾಲಕ, ವಿಡಿಯೋ ನೋಡಿ

newsics.com ಮುಂಬೈ: ಸೇತುವೆಯಿಂದ ಸಮುದ್ರಕ್ಕೆ ಹಾರಲು ಯತ್ನಿಸಿದ ಮಹಿಳೆಯನ್ನು ಕ್ಯಾಬ್ ಚಾಲಕ ಮತ್ತು ಸಂಚಾರ ಪೊಲೀಸರು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಸದ್ಯ ಈ ಸಂಬಂಧ ವಿಡಿಯೋ ವೈರಲ್ ಆಗಿದೆ. ಕ್ಯಾಬ್ ಚಾಲಕ, ಮಹಿಳೆ ಸೇತುವೆಯಿಂದ ಜಿಗಿಯಲು ಪ್ರಯತ್ನಿಸುತ್ತಿದ್ದಂತೆ ಆಕೆಯ ಕೂದಲು ಹಿಡಿದುಕೊಳ್ಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಾರು ನಿಲ್ಲಿಸಿ ಮಹಿಳೆ ರಸ್ತೆ ದಾಟುತ್ತಿರುವ ಬಗ್ಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಉಪಸ್ಥಿತಿಯ ಬಗ್ಗೆ ಪೊಲೀಸರಿಗೆ ಎಚ್ಚರಿಕೆ ನೀಡಿದ ನಂತರ, ಗಸ್ತು ವಾಹನವು ಸ್ಥಳಕ್ಕೆ ಧಾವಿಸಿತು. … Continue reading ಸಮುದ್ರಕ್ಕೆ ಹಾರಲು ಯತ್ನಿಸಿದವಳ ಜೀವ ಉಳಿಸಿದ ಕ್ಯಾಬ್ ಚಾಲಕ, ವಿಡಿಯೋ ನೋಡಿ