Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಮೇಕಪ್ ಮಾಡದೇ ಚೆಂದ ಕಾಣಿಸಬೇಕಾ? ಹೀಗೆ ಮಾಡಿ!
ಲೈಫ್‌ಸ್ಟೈಲ್

ಮೇಕಪ್ ಮಾಡದೇ ಚೆಂದ ಕಾಣಿಸಬೇಕಾ? ಹೀಗೆ ಮಾಡಿ!

Share
1 Min Read
SHARE

newsics.com
ಮುಖ ಫಳ ಫಳ ಹೊಳೀಬೇಕು ಅಂದ್ರೆ ಮಾರುಕಟ್ಟೆಯಲ್ಲಿ ಸಿಗೋ ಹಲವು ಕ್ರೀಮ್‌ಗಳನ್ನು ಬಳಸಬಹುದು. ಆದರೆ, ಬರ್ತಾ ಬರ್ತಾ ತ್ವಚೆಯ ಮೂಲ ಸೌಂದರ್ಯವೇ ಇದರಿಂದ ಹಾಳಾಗಿ ಹೋಗುವುದರಲ್ಲಿ ಅನುಮಾನವೇ ಇಲ್ಲ. ಬದಲಾಗಿ ಮೇಕ್ ಅಪ್ ಇಲ್ಲದೆಯೇ ಚೆಂದ ಕಾಣಿಸುವಂತೆ ಡ್ರೆಸ್ ಮಾಡಿಕೊಂಡರೆ ಸದಾ ಸೌಂದರ್ಯ ಉಳಿದುಕೊಳ್ಳುತ್ತದೆ.

ಮಹಿಳೆಯರು ಸುಂದರವಾಗಿ ಕಾಣಲು ಏನು ಬೇಕಾದರೂ ಮಾಡುತ್ತಾರೆ. ಎಷ್ಟೇ ದುಬಾರಿಯಾದರೂ ಸೌಂದರ್ಯ ಉತ್ಪನ್ನಗಳನ್ನು ಬಳಸುತ್ತಾರೆ. ಮೇಕಪ್ ಮಾತ್ರ ನಮ್ಮನ್ನು ಸುಂದರವಾಗಿಸುತ್ತದೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದರೆ ಮೇಕಪ್ ಇಲ್ಲದೆಯೂ ಸುಂದರವಾಗಿ ಕಾಣಬಹುದು.

ಆರೋಗ್ಯಕರ ಆಹಾರದಲ್ಲಿ ನಮ್ಮ ದೇಹಕ್ಕೆ ಬೇಕಾದ ಎಲ್ಲಾ ಪೋಷಕಾಂಶಗಳೂ ಸಮೃದ್ಧವಾಗಿರುತ್ತವೆ. ಇವು ನಮ್ಮ ದೇಹವನ್ನು ಮಾತ್ರವಲ್ಲದೇ ನಮ್ಮ ಚರ್ಮವನ್ನೂ ಆರೋಗ್ಯವಾಗಿಡುತ್ತದೆ. ಆರೋಗ್ಯಕರ ಆಹಾರ ನಮ್ಮ ದೇಹವನ್ನು ಒಳಗಿನಿಂದ ಆರೋಗ್ಯವಾಗಿಡುವುದಲ್ಲದೆ ಚರ್ಮದ ನೈಸರ್ಗಿಕ ಹೊಳಪನ್ನು ಉಳಿಸುತ್ತದೆ.

ಹೆಚ್ಚು ನಿದ್ರೆ ಮಾಡುವುದು ಒಳ್ಳೆಯದಲ್ಲ. ಕಡಿಮೆ ನಿದ್ರೆ ಮಾಡುವುದೂ ಆರೋಗ್ಯಕ್ಕೆ ಅಪಾಯಕಾರಿ. ಕಡಿಮೆ ಸೌಂದರ್ಯದ ಮೇಲೆ ನೇರ ಪರಿಣಾಮ ಬೀರುತ್ತೆ. ನ್ಯಾಚುರಲ್ ಬ್ಯೂಟಿ ನಿಮ್ಮದಾಗಬೇಕು ಅಂದ್ರೆ ದೇಹಕ್ಕೆ ಅಗತ್ಯವಿರುವಷ್ಟು ನಿದ್ರೆ ಮಾಡಿ. ಇದು ನಿಮ್ಮನ್ನು ಲವಲವಿಕೆಯಿಂದ ಇಡುತ್ತದೆ. ಅದು ನಿಮಗೆ ಸಹಜ ಸೌಂದರ್ಯವನ್ನು ತಂದು ಕೊಡಬಲ್ಲದು. ನಮ್ಮ ದೇಹಕ್ಕೆನೀರು ಬಹಳ ಮುಖ್ಯ. ನೀರುದೇಹವನ್ನು ಹೈಡ್ರೇಟ್ ಆಗಿಡುವುದಲ್ಲದೆ ದೇಹವನ್ನು ತಂಪಾಗಿಡುತ್ತದೆ. ಅಲ್ಲದೆ ಒಣ ಚರ್ಮ, ಮೊಡವೆ ಮುಂತಾದ ಚರ್ಮ ಸಂಬಂಧಿತ ಸಮಸ್ಯೆಗಳಿಗೂ ಇದು ಬೆಸ್ಟ್ ಮದ್ದು.

TAGGED:Water is very important for our body. Water not only keeps the body hydrated but also keeps the body cool.
Share This Article
Facebook Twitter Copy Link Print
Previous Article ಸಮುದ್ರಕ್ಕೆ ಹಾರಲು ಯತ್ನಿಸಿದವಳ ಜೀವ ಉಳಿಸಿದ ಕ್ಯಾಬ್ ಚಾಲಕ, ವಿಡಿಯೋ ನೋಡಿ
Next Article ಗ್ಲಾಮರಸ್ ಲುಕ್ ನಲ್ಲಿ ಯುವಕರ ನಿದ್ದೆಗೆಡಿಸಿದ ನಿವೇದಿತಾ ಗೌಡ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?