Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್!
ಕರ್ನಾಟಕಪ್ರಮುಖ

ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್!

Share
1 Min Read
SHARE

newsics.com
ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ರೇಪ್ ಮಾಡಿ ಕೊಲೆ ಮಾಡಿರುವ ಘಟನೆ ತಲೆ ತಗ್ಗಿಸುವಂತೆ ಮಾಡಿದೆ. ಆದರೆ ಇದರ ನಡುವೆಯೇ ಬೆಂಗಳೂರಿನಲ್ಲಿ ಹೀನಾಯ ಕೃತ್ಯ ನಡೆದಿದೆ.

ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಹೌದು, ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ ಹತ್ತಿದ್ದ ಯುವತಿಯನ್ನು ಹೆಚ್‌ಎಸ್‌ಆರ್‌ ಲೇಔಟ್‌ಗೆ ಕರೆದುಕೊಂಡು ಹೋಗಿ ಗ್ಯಾಂಗ್‌ ರೇಪ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಯುವತಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:A young woman who was traveling in an auto was gang-raped
Share This Article
Facebook Twitter Copy Link Print
Previous Article NASA ಪ್ರಕಾರ.. ನಾಳೆ ನೀವು ಚಂದ್ರನ ಹೇಗೆ ನೋಡಬಹುದು..?
Next Article ಅರೆಪ್ರಜ್ಞಾವಸ್ಥೆಯಲ್ಲಿದ್ದ ಬೆಂಗಳೂರು ಪದವಿ ವಿದ್ಯಾರ್ಥಿನಿ ಮೇಲೆ ನಡೆಯಿತಾ ಸಾಮೂಹಿಕ ಅತ್ಯಾಚಾರ ಯತ್ನ? ಯುವತಿ ಸ್ಥಿತಿ ಗಂಭೀರ, ಗೃಹಸಚಿವರು ಹೇಳಿದ್ದೇನು?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?