ಬಿಕಿನಿ ಧರಿಸಿ ಪಡ್ಡೆಹುಡುಗರ ನಿದ್ದೆ ಕದ್ದ ಕಬ್ಜ ನಟಿ ಶ್ರಿಯಾ ಶರಣ್

newsics.com ಬೆಂಗಳೂರು: ನಟಿ ಶ್ರಿಯಾ ಶರಣ್ ಸೋಶಿಯಲ್ ಮೀಡಿಯಾದಲ್ಲಿ ನಟಿ ಶೇರ್ ಮಾಡಿದ ಫೋಟೋ ನೋಡಿದ ನೆಟ್ಟಿಗರ ಕಣ್ಣು ತಂಪಾಗಿದೆ. ಕಡಲ ತೀರದಲ್ಲಿ ವಿವಿಧ ಭಂಗಿಯಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಮಾದಕ ನೋಟಕ್ಕೆ ಗಂಡ್ ಹೈಕ್ಳು ಕಳೆದೋಗಿದ್ದಾರೆ. ಚಳಿಯಲ್ಲೂ ಬಿಕಿನಿ ಧರಿಸಿ ಪಡ್ಡೆಹುಡುಗರ ಟೆಂಪ್ರೆಚರ್‌ ಹೆಚ್ಚಿಸಿದ್ದಾರೆ. ಕಬ್ಜ’ ನಟಿ ಶ್ರೀಯಾ ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಬಗೆ ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಸಿನಿಪ್ರೇಕ್ಷಕರ ಮನಗೆಲ್ಲುತ್ತಿದ್ದಾರೆ