ಬಸ್- ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

newsics.com ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತಪಟ್ಟವರು. ಶ್ರಾವಣ ಮಾಸದ ನಿಮಿತ್ತ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿತ್ತು. ಈ … Continue reading ಬಸ್- ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು