ಕಾಪಿರೈಟ್ ವಿವಾದ: 20 ಲಕ್ಷ ರೂ. ಠೇವಣಿಯಿಡಲು ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಆದೇಶ

newsics.com ಬೆಂಗಳೂರು/ ನವದೆಹಲಿ: ಎಂಆರ್‌ಟಿ ಮ್ಯೂಸಿಕ್ ಕಂಪನಿಯ ಕಾಪಿ ರೈಟ್ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ನಟ-ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಆದೇಶಿಸಿದೆ. ರಕ್ಷಿತ್ ಶೆಟ್ಟಿ ಅವರ ಪರಂವಾ ಸ್ಟುಡಿಯೋಸ್ ನಿರ್ಮಿಸಿದ್ದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ‘ನ್ಯಾಯ ಎಲ್ಲಿದೆ’ ಹಾಡನ್ನು ಅನಧಿಕೃತವಾಗಿ ಬಳಸಲಾಗಿದೆ ಎಂಬ ಆರೋಪವಿದೆ. ನವೀನ್ ಕುಮಾರ್ ಪ್ರತಿನಿಧಿಸಿರುವ MRT ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು…’ ಹಾಡುಗಳನ್ನು ಸರಿಯಾದ ಅನುಮತಿಯಿಲ್ಲದೆ … Continue reading ಕಾಪಿರೈಟ್ ವಿವಾದ: 20 ಲಕ್ಷ ರೂ. ಠೇವಣಿಯಿಡಲು ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಆದೇಶ