Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > ದಿನ ಭವಿಷ್ಯ 18-08-2024 ಭಾನುವಾರ, ಮೇಷ- ಹಣಕಾಸು ಪ್ರಗತಿ ಉತ್ತಮ, ಸಿಂಹ- ಪ್ರಭಾವಿ ವ್ಯಕ್ತಿಗಳ ಬೆಂಬಲ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
ದಿನ ಭವಿಷ್ಯಪಂಚಾಂಗ

ದಿನ ಭವಿಷ್ಯ 18-08-2024 ಭಾನುವಾರ, ಮೇಷ- ಹಣಕಾಸು ಪ್ರಗತಿ ಉತ್ತಮ, ಸಿಂಹ- ಪ್ರಭಾವಿ ವ್ಯಕ್ತಿಗಳ ಬೆಂಬಲ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Share
2 Min Read
SHARE

newsics.com
ದಿನ ಭವಿಷ್ಯ
18-08-2024, ಭಾನುವಾರ

ಮೇಷ
ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟು ಮಾಡಬಹುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳ ಭೇಟಿ ಮಾಡುವಿರಿ, ಕ್ಷೇತ್ರ ದರ್ಶನ ಮಾಡುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಷಭ
ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ
ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಒದಗಲಿದೆ. ಅನಾವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕರ್ಕಾಟಕ
ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ, ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ
ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ
ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ತುಲಾ
ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸಿಗೆ ನೋವುಂಟುಮಾಡುವುದು ಬೇಡ. ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ. ಇದರಿಂದ ಮನಸ್ಸಿಗೆ ಘಾಸಿಯಾಗುವುದು. ಅಧ್ಯಾತ್ಮದ ಹಾದಿ ದಾರಿ ತೋರೀತು. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ
ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನುಸ್ಸು
ದೀರ್ಘಕಾಲದ ಪ್ರಯಾಣ ಮಾಡುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ
ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

ಕುಂಭ
ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಮೀನ
ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ಈ ದಿನ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸವಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವಾರ ಭವಿಷ್ಯ 18-08-2024 ರಿಂದ 24-08-2024, ಈ ವಾರ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

TAGGED:Daily Prediction 18-08-2024 Sundaywhat is your horoscope today?
Share This Article
Facebook Twitter Copy Link Print
Previous Article ವಾರ ಭವಿಷ್ಯ 18-08-2024 ರಿಂದ 24-08-2024, ಈ ವಾರ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಶುಭೋದಯ… ಇಂದಿನ ಪಂಚಾಂಗ 18-08-2024 ಭಾನುವಾರ, ಸಮುದ್ರಪೂಜೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?