Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಂಜೂರ ಹಣ್ಣಿನ ರಸ ಪೋಲೆಂಡ್‌ಗೆ ರಫ್ತು!
ಪ್ರಮುಖ

ಅಂಜೂರ ಹಣ್ಣಿನ ರಸ ಪೋಲೆಂಡ್‌ಗೆ ರಫ್ತು!

Share
1 Min Read
SHARE

newsics.com

ಭಾರತದಿಂದ ಮೊದಲ ಬಾರಿಗೆ ಅಂಜೂರ ಹಣ್ಣಿನ ರಸವನ್ನು ಪೋಲೆಂಡ್‌ಗೆ ರಫ್ತು ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕೃಷಿ ಉತ್ಪನ್ನಗಳ ರಫ್ತು ಪ್ರಮಾಣ ಹೆಚ್ಚಿಸಲು ಈ ಕ್ರಮವಹಿಸಲಾಗಿದೆ. ಕೃಷಿ ಮತ್ತು ಆಹಾರ ಸಂಸ್ಕರಣಾ ರಫ್ತು ಅಭಿವೃದ್ಧಿ ಪ್ರಾಧಿಕಾರವು (ಎಪಿಇಡಿಎ) ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ ಎಂದು ವಿವರಿಸಿದೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪುರಂದರ ತಾಲ್ಲೂಕಿನ ಬೆಳೆಯುವ ಅಂಜೂರ ಹಣ್ಣಿಗೆ ಭೌಗೋಳಿಕ ಸೂಚ್ಯಂಕ ಪಟ್ಟ (ಜಿಐ ಟ್ಯಾಗ್) ಲಭಿಸಿದೆ. ಅಲ್ಲಿನ ಪುರಂದರ ಹೈಲ್ಯಾಂಡ್ ರೈತ ಉತ್ಪಾದಕರ ಕಂಪನಿಯಿಂದ ತಯಾರಿಸುವ ಅಂಜೂರ ಹಣ್ಣಿನ ರಸವು ಪ್ರಸಿದ್ದಿ ಪಡೆದಿದೆ.

ಅಂಜೂರ ಹಣ್ಣಿನ ರಸದ ರವಾನೆಯು ಜಾಗತಿಕ ಮಟ್ಟದಲ್ಲಿ ಭಾರತದ ಕೃಷಿ ಉತ್ಪನ್ನಗಳ ಉತ್ಕೃಷ್ಟತೆಗೆ ಕನ್ನಡಿ ಹಿಡಿದಿದೆ ಎಂದು ಸಚಿವಾಲಯವು ತಿಳಿಸಿದೆ.

TAGGED:Fig juice export to Poland!
Share This Article
Facebook Twitter Copy Link Print
Previous Article ಪುರುಷರ ಒಳ ಉಡುಪು ಮಾರಾಟದಲ್ಲಿ ಗಣನೀಯ ಏರಿಕೆ, ಚಡ್ಡಿ ಸೇಲ್ಸ್‌ಗೂ ಅರ್ಥ ವ್ಯವಸ್ಥೆಗೂ ಏನು ಸಂಬಂಧ?
Next Article ಅತ್ಯಾಚಾರ ಎಸಗಲು ಮುಂದಾದವನನ್ನು ಕೊಂಬಿನಿಂದ ತಿವಿದು ಬಿಸಾಕಿದ ಹಸು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?