ಅರೆಪ್ರಜ್ಞಾವಸ್ಥೆಯಲ್ಲಿದ್ದ ಬೆಂಗಳೂರು ಪದವಿ ವಿದ್ಯಾರ್ಥಿನಿ ಮೇಲೆ ನಡೆಯಿತಾ ಸಾಮೂಹಿಕ ಅತ್ಯಾಚಾರ ಯತ್ನ? ಯುವತಿ ಸ್ಥಿತಿ ಗಂಭೀರ, ಗೃಹಸಚಿವರು ಹೇಳಿದ್ದೇನು?

newsics.com ಬೆಂಗಳೂರು: ಕೋಲ್ಕತ್ತಾ ವೈದ್ಯ ವಿದ್ಯಾರ್ಥಿನಿಯನ್ನು ಅತ್ಯಚಾರಗೈದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ ಪದವಿ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿ ಬಿಸಾಡಿರುವ ಘಟನೆ ನಡೆದಿದೆ. ಸಾಮೂಹಿಕ ಅತ್ಯಾಚಾರಕ್ಕೂ ಯತ್ನ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಗೃಹಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದು, ಸಾಮೂಹಿಕ ಅತ್ಯಾಚಾರಕ್ಕೆ ಯತ್ನ ನಡೆದಿರುವುದು ನಿಜ ಎಂದಿದ್ದಾರೆ. ವಿದ್ಯಾರ್ಥಿನಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಹೆಚ್ಎಸ್‌ಆರ್ ಲೇಔಟ್‌ನಲ್ಲಿ ಅತ್ಯಾಚಾರ ಪ್ರಯತ್ನ ಆಗಿದೆ ಎಂದು ಪ್ರಾಥಮಿಕ ಮಾಹಿತಿ … Continue reading ಅರೆಪ್ರಜ್ಞಾವಸ್ಥೆಯಲ್ಲಿದ್ದ ಬೆಂಗಳೂರು ಪದವಿ ವಿದ್ಯಾರ್ಥಿನಿ ಮೇಲೆ ನಡೆಯಿತಾ ಸಾಮೂಹಿಕ ಅತ್ಯಾಚಾರ ಯತ್ನ? ಯುವತಿ ಸ್ಥಿತಿ ಗಂಭೀರ, ಗೃಹಸಚಿವರು ಹೇಳಿದ್ದೇನು?