Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿರಿಯ ನಟ ಮೋಹನ್ ಲಾಲ್ ದಿಢೀರ್ ಆಸ್ಪತ್ರೆಗೆ ದಾಖಲು
ದೇಶಮನರಂಜನೆ

ಹಿರಿಯ ನಟ ಮೋಹನ್ ಲಾಲ್ ದಿಢೀರ್ ಆಸ್ಪತ್ರೆಗೆ ದಾಖಲು

Share
0 Min Read
SHARE

newsics.com

ಚೆನ್ನೈ: ಮಲಯಾಳಂನ ಖ್ಯಾತ ನಟ ಮೋಹನಲಾಲ್ ಕೊಚ್ಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಲಾಲೆಟನ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ವೈದ್ಯರು ಹೇಳುವ ಪ್ರಕಾರ ಮೋಹನಲಾಲ್ ವೈರಲ್ ಇನ್ಫೆಕ್ಷನ್ನಿಂದ ಬಳಲುತ್ತಿದ್ದಾರಂತೆ.

ಬರೂಜ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಗುಜರಾತ್ನಿಂದ ಕೊಚ್ಚಿಗೆ ವಾಪಸ್ ಬಂದಿದ್ದರು ಮೋಹನ್ಲಾಲ್, ಆ ವೇಳೆಯೇ ಅವರಲ್ಲಿ ಜ್ವರ, ಮೈಕೈನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದವು.

ಕೂಡಲೇ ಕೊಚ್ಚಿ ಆಸ್ಪತ್ರೆಗೆ ಮೋಹನ್ಲಾಲ್ ದಾಖಲಾದರು. ಇತ್ತೀಚೆಗೆ ಬಂದ ವೈದ್ಯಕೀಯ ವರದಿಯ ಪ್ರಕಾರ ಹಿರಿಯ ನಟ ಚೇತರಿಸಿಕೊಳ್ಳುತ್ತಿದ್ದಾರೆ .

ಅತ್ಯಾಚಾರ ಎಸಗಲು ಮುಂದಾದವನನ್ನು ಕೊಂಬಿನಿಂದ ತಿವಿದು ಬಿಸಾಕಿದ ಹಸು

TAGGED:Actorhospitalmalayalammohanlal
Share This Article
Facebook Twitter Copy Link Print
Previous Article ರಾತ್ರಿ ಮಲಗುವ ಮುನ್ನ ಈ ರೀತಿ ಮಾಡಿದ್ರೆ ಸಾಕು ಮುಖದ ಸುಕ್ಕು ಮಾಯ
Next Article ಗಾಯಕಿ ಪಿ. ಸುಶೀಲಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?