ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ, ನಾನ್ಯಾಕೆ ರಾಜೀನಾಮೆ ಕೊಡಲಿ- ಸಿಎಂ

newsics.com ಬೆಂಗಳೂರು: ಮುಡಾ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೊರಡಿಸಿದ ಪ್ರಾಸಿಕ್ಯೂಶನ್ ನಿರ್ಣಯವನ್ನು ಕಾಂಗ್ರೆಸ್ ಖಂಡಿಸಿದೆ. ಬಿಜೆಪಿ, ಜೆಡಿಎಸ್ ರಾಜೀನಾಮೆಗೆ ಆಗ್ರಹ ತೀವ್ರಗೊಳಿಸುತ್ತಿದ್ದಂತೆ ಶನಿವಾರ ಸಂಜೆ ಸಚಿವ ಸಂಪುಟ ಸಭೆ ನಡೆಸಿದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಬಿಜೆಪಿ, ಜೆಡಿಎಸ್ ರಾಜೀನಾಮೆಗೆ ಆಗ್ರಹ ತೀವ್ರಗೊಳಿಸುತ್ತಿದ್ದಂತೆ ಶನಿವಾರ ಸಂಜೆ ಸಚಿವ ಸಂಪುಟ ಸಭೆ ನಡೆಸಿದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಜ್ಯಪಾಲರ ಕ್ರಮ ಖಂಡಿಸಿ ಸಚಿವ ಸಂಪುಟ ನಿರ್ಣಯ … Continue reading ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ, ನಾನ್ಯಾಕೆ ರಾಜೀನಾಮೆ ಕೊಡಲಿ- ಸಿಎಂ