ಅತ್ಯಾಚಾರ ಎಸಗಲು ಮುಂದಾದವನನ್ನು ಕೊಂಬಿನಿಂದ ತಿವಿದು ಬಿಸಾಕಿದ ಹಸು

newsics.comContentsಥೈಲ್ಯಾಂಡ್ : ಇಲ್ಲೊಬ್ಬ ವ್ಯಕ್ತಿ ಕೂಡಾ ಕುಡಿದ ಮತ್ತಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಬಿಸಾಕಿದೆ. ಅಘಾತಕಾರಿ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ.ಹಸುವಿನ ದಾಳಿಯಿಂದ ಆತನನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಥೈಲ್ಯಾಂಡ್ : ಇಲ್ಲೊಬ್ಬ ವ್ಯಕ್ತಿ ಕೂಡಾ ಕುಡಿದ ಮತ್ತಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಬಿಸಾಕಿದೆ. ಅಘಾತಕಾರಿ ಘಟನೆ ಥೈಲ್ಯಾಂಡ್ … Continue reading ಅತ್ಯಾಚಾರ ಎಸಗಲು ಮುಂದಾದವನನ್ನು ಕೊಂಬಿನಿಂದ ತಿವಿದು ಬಿಸಾಕಿದ ಹಸು